ಕ್ರಿಕೆಟ್ಕೋವಿಡ್ 19: ನಿಧಿ ಸಂಗ್ರಹಕ್ಕೆ ಭಾರತ- ಪಾಕ್ ಮಧ್ಯೆ ಏಕದಿನ ಸರಣಿ, ಅಖ್ತರ್ ಪ್ರಸ್ತಾಪಕ್ಕೆ ಕಪಿಲ್ ದೇವ್ ಏನಂತಾರೆ?
ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ನಿಧಿ ಸಂಗ್ರಹಿಸಲು ಭಾರತ ಮತ್ತು ಪಾಕಿಸ್ತಾನ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಆಯೋಜಿಸಬೇಕೆಂಬ ಪಾಕ್ ವೇಗಿ ಶೋಯೆಬ್ ಅಖ್ತರ್ ಅವರ ಯೋಚನೆ ವಿರುದ್ಧ ಭಾರತದ ಲೆಜೆಂಡರಿ ಕಪಿಲ್ ದೇವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ