fund

ಸಿಎಸ್ ಆರ್ ಫಂಡಿಂಗ್ ಬಗ್ಗೆ ಯತೀಂದ್ರ ಪ್ರಸ್ತಾಪ, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ
ಸಿಎಸ್ ಆರ್ ಫಂಡಿಂಗ್ ಬಗ್ಗೆ ನನ್ನ ಪುತ್ರ ಡಾ ಯತೀಂದ್ರ ಪ್ರಸ್ತಾಪಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಹಣವಿಲ್ಲದೆ 'ಬ್ರ್ಯಾಂಡ್ ಬೆಂಗಳೂರು' ನಿರ್ಮಾಣ ಹೇಗೆ?: ಸರ್ಕಾರ ಕುರಿತು ಬಿಜೆಪಿ ವಂಗ್ಯ
ಬ್ರ್ಯಾಂಡ್ ಬೆಂಗಳೂರು ಯೋಜನೆ ಹಾಕಿಕೊಂಡು ಅತ್ಯುತ್ತಮ ಮೂಲಸೌಕರ್ಯ, ವಾಸಯೋಗ್ಯ ಸೂಚ್ಯಂಕದೊಂದಿಗೆ ನಗರವನ್ನು ಮಹಾನಗರವನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಅವರು ಶ್ರಮಿಸುತ್ತಿದ್ದು, ಈ ನಡುವಲ್ಲೇ ಸರ್ಕಾರ ಯೋಜನೆ ಕುರಿತು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.

ಆರ್ಥಿಕ ಕೊರತೆ: ಕಟ್ಟಡದ ಬಾಡಿಗೆ ಪಾವತಿಗೆ ಚಿನ್ನಾಭರಣ ಒತ್ತೆ ಇಟ್ಟ ಅಂಗನವಾಡಿ ಶಿಕ್ಷಕರು!
ಅಂಗನವಾಡಿ ಕಟ್ಟಡದ ಬಾಡಿಗೆ ಪಾವತಿಸಲು ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ಚಿನ್ನಾಭರಣ ಮತ್ತು ಪೀಠೋಪಕರಣಗಳನ್ನು ಒತ್ತೆ ಇಟ್ಟಿರುವ ಬೆಳವಣಿಗೆಗಳು ಬಳ್ಳಾರಿ ಜಿಲ್ಲೆಯಲ್ಲಿ ಕಂಡು ಬಂದಿದೆ.

ಅನುದಾನ ಬಿಡುಗಡೆ ವಿಚಾರ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಆನೆಗುಂದಿ ಕಾಮಗಾರಿಗೆ ರೂ.125 ಕೋಟಿ ಅನುದಾನ ಮಂಜೂರಾದರೂ ಏಕೆ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದ ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಾಗ್ದಾಳಿ ನಡೆಸಿದರು.

ದೇವಾಲಯ, ಮಠ, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಧಾರ್ಮಿಕ ದತ್ತಿ ಇಲಾಖೆಯ ಆದೇಶದಲ್ಲಿ ಏನಿದೆ?
ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು,ದೇವಾಲಯ, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಮೂಲಕ ಬಿಜೆಪಿ ಸರ್ಕಾರ ಮಠ-ಮಾನ್ಯಗಳಿಗೆ ಪ್ರಾಮುಖ್ಯತೆ ಕೊಡುತ್ತಿದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ.

ರಾಜ್ಯ ಬಜೆಟ್ 2022: 438 ‘ನಮ್ಮ ಕ್ಲಿನಿಕ್‘ಗಳ ಸ್ಥಾಪನೆ; ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?
ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯ ರಾಜಧಾನಿಯ ಎಲ್ಲ ವಾರ್ಡ್‌ಗಳಲ್ಲಿ ಹಾಗೂ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ 438 ‘ನಮ್ಮ ಕ್ಲಿನಿಕ್‘ಗಳನ್ನು ಸ್ಥಾಪನೆ ಮಾಡಲಾಗುವುದಾಗಿ ಘೋಷಿಸಿದ್ದಾರೆ.

ರಾಜ್ಯ ಬಜೆಟ್ 2022: ಮುಂದಿನ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?
ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭಾರೀ ಅನುದಾನವನ್ನು ಘೋಷಿಸಿದ್ದಾರೆ.

2 ವರ್ಷಗಳ ನಂತರ ವಿಧಾನ ಪರಿಷತ್ ಸದಸ್ಯರ 600 ಕೋಟಿ ರು. ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ
ಕೊರೋನಾ ಸಾಂಕ್ರಾಮಿಕ ರೋಗದಿಂದ ಕಳೆದ 2 ವರ್ಷಗಳಿಂದ ತಡೆ ಹಿಡಿಯಲಾಗಿದ್ದ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಬಾಕಿ ಅನುದಾನ ಶೀಘ್ರ ಬಿಡುಗಡೆ ಮಾಡಿ: ಸರ್ಕಾರಕ್ಕೆ ಹೊರಟ್ಟಿ ಆಗ್ರಹ
ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಬಾಕಿ ಅನುದಾನ ಬಿಡುಗಡೆ ಮಾಡುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಗಳವಾರ ಆಗ್ರಹಿಸಿದ್ದಾರೆ.

