fund

ಉತ್ತರ ಕರ್ನಾಟಕ: ಪ್ರವಾಹ ಪೀಡಿತ ಶಾಲೆಗಳ ಪುನರ್ ನಿರ್ಮಾಣಕ್ಕೆ ನಬಾರ್ಡ್ ಧನಸಹಾಯ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ತನ್ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮೂಲಕ ಉತ್ತರ ಕರ್ನಾಟಕದ 26 ಜಿಲ್ಲೆಗಳ 3,386 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪುನರ್ನಿರ್ಮಾಣಕ್ಕೆ ಧನಸಹಾಯ ನೀಡಲು ಒಪ್ಪಿದೆ.

'ನೆರೆ ಪೀಡಿತ ಸ್ಥಳದ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಖಾಸಗಿ ಸಂಸ್ಥೆಗಳ ನೆರವು ಅಗತ್ಯ'
ಶಿಕ್ಷಣ ಇಲಾಖೆ ಅತಿ ದೊಡ್ಡ ಇಲಾಖೆಯಾಗಿದ್ದು, ನಾಡಿನ ಮಕ್ಕಳ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಸಮುದಾಯದ ಸಹಭಾಗಿತ್ವ ತೀರಾ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಬಲಪಡಿಸಲು ಖಾಸಗಿ ವಲಯ ಮುಂದಾಗಬೇಕು ಶಿಕ್ಷಣ ಸಚಿವವ ಸುರೇಶ್ ಕುಮಾರ್ ಕರೆ ನೀಡಿದ್ದಾರೆ.

ಆದಾಯ ಸಂಗ್ರಹದಲ್ಲಿ ಇಳಿಕೆ: ಹಗ್ಗದ ಮೇಲಿನ ನಡಿಗೆಯಂತಾಗಿದೆ ಕರ್ನಾಟಕದ ಹಣಕಾಸು ಪರಿಸ್ಥಿತಿ
ಹತ್ತಾರು ಆರೋಪಗಳನ್ನು ಹೊತ್ತುಕೊಂಡು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮುಂದಿನ ತಿಂಗಳು ತಮ್ಮ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಬೇಕಿದೆ.

ದೇವಾಲಯ ನಿಧಿ ಬಳಕೆಯಲ್ಲಿ ಮಾದರಿಯಾದ ಜಾರ್ಖಂಡ್!
ದೇವಾಲಯಕ್ಕೆ ಬರುವ ಹಣ, ನಿಧಿ ಸದ್ಬಳಕೆ ವಿಷಯದಲ್ಲಿ ಜಾರ್ಖಂಡ್ ಮಾದರಿಯಾದ ಕೆಲಸ ಮಾಡುತ್ತಿದೆ.

ಅನುದಾನ ಸದ್ಬಳಕೆ ಮಾಡದೆ ನಿರ್ಲಕ್ಷ್ಯ: ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಶ್ರೀರಾಮುಲು
ಆರೋಗ್ಯ ಇಲಾಖೆಯಲ್ಲಿ ಅನುದಾನ ಇದ್ದರೂ ಸದ್ಬಳಕೆ ಮಾಡಿಕೊಂಡು ಬಡವರಿಗೆ ಸೂಕ್ತ ವೈದ್ಯಕೀಯ ಸೇವೆ ನೀಡಲು ನಿರ್ಲಕ್ಷ್ಯವಹಿಸಿದ ಆರೋಗ್ಯಾಧಿಕಾರಿಗಳನ್ನು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ನೆರೆ ಹಾನಿಗೊಳಗಾದ ರಸ್ತೆ, ಶಾಲೆಗಳ ದುರಸ್ತಿ ಕಾಮಗಾರಿಗಳಿಗೆ ತುರ್ತಾಗಿ ರೂ.500 ಕೋಟಿ ಬಿಡುಗಡೆ: ಕಂದಾಯ ಸಚಿವ
ನೆರೆ,ಮಳೆಯಿಂದ ಹಾನಿಗೊಳಗಾದ ಆಸ್ತಿಗಳನ್ನು ಪುನರ್ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆ, ಶಾಲೆ ದುರಸ್ತಿ ಕಾಮಗಾರಿಗಳಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಪಾಕ್ ಉಗ್ರರು ಅಮೆರಿಕಾದ ಆರ್ಥಿಕ ನೆರವು ಬಳಕೆ ಮಾಡಿಕೊಳ್ಳುತ್ತಿದ್ದಾರೆ: ಸತ್ಯ ಒಪ್ಪಿಕೊಂಡ ಇಮ್ರಾನ್ ಖಾನ್
ಪಾಕಿಸ್ತಾನದ ಉಗ್ರರು ಅಮೆರಿಕಾದ ಕೇಂದ್ರೀಯ ಗುಪ್ತಚರ ವಿಭಾಗ ಆರ್ಥಿಕ ನೆರವನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಭಯೋತ್ಪಾದಕರನ್ನು ಹುಟ್ಟುಹಾಕುತ್ತಿರುವ ಪಾಕಿಸ್ತಾನ ಕೊನೆಗೂ ತನ್ನ ಸತ್ಯವನ್ನು ಒಪ್ಪಿಕೊಂಡಿದೆ.

ಸೆ.7ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ; ಪ್ರಕಟಿಸುತ್ತಾರೆಯೇ ಕರ್ನಾಟಕಕ್ಕೆ ಹೆಚ್ಚಿನ ಅನುದಾನ?
ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-2 ಗಗನನೌಕೆ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಸೆಪ್ಟೆಂಬರ್ 7ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಜೀತ ಕಾರ್ಮಿಕರ ಪುನರ್ವಸತಿಗೆ ಮೀಸಲಾದ ಹಣ ಶೇ 61 ರಷ್ಟು ಕಡಿತಗೊಳಿಸಿದ ಮೋದಿ ಸರ್ಕಾರ
ದೇಶಾದ್ಯಂತ ರಕ್ಷಿಸಲ್ಪಟ್ಟ ಜೀತದಾಳುಗಳ ಪುನರ್ವಸತಿ ಮಾಡಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲದ್ದು ...

