ದೇಶಭಾರತದ ಆರ್ಥಿಕತೆಯ ಮೂಲಭೂತ ಅಂಶಗಳು ಉತ್ತಮ ಸ್ಥಿತಿಯಲ್ಲಿವೆ: ನಿರ್ಮಲಾ ಸೀತಾರಾಮನ್
ಅಂತಾರಾಷ್ಟ್ರೀಯ ಮಾರುಕಟ್ಟೆ ವ್ಯವಹಾರದಲ್ಲಿ ಡಾಲರ್ ಮೌಲ್ಯ ವರ್ಧನೆಯಾಗುತ್ತಿರುವಾಗ ಭಾರತೀಯ ರೂಪಾಯಿ ಮೌಲ್ಯ ಕೂಡ ವರ್ಧನೆಯಾಗುತ್ತಿದೆ. ಭಾರತದ ಆರ್ಥಿಕತೆಯ ಬುಡ ಗಟ್ಟಿಯಾಗಿದೆ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಹಣದುಬ್ಬರ ಕಡಿಮೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.