ವಿದೇಶUS ಏರ್ಪೋರ್ಟ್ ಭದ್ರತಾ ಸಿಬ್ಬಂದಿಯ ವೇತನ ಪಾವತಿಗೆ ಎಲೋನ್ ಮಸ್ಕ್ ಮುಂದು! ಟ್ರಂಪ್ ಕಿಡಿ
ಹಣ ನೀಡದಿರುವುದರಿಂದ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಯಲ್ಲಿ ಈಗ ಹೆಚ್ಚಿನ ಸಮಯ ಹಿಡಿಯುತ್ತಿದೆ. ಅಲ್ಲಿ Transportation Security Agency (TSA) ನೌಕರರು ಫೆಬ್ರವರಿ ಮಧ್ಯದಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ.