ರಾಜ್ಯಬಿಡದಿ ಟೌನ್ಶಿಪ್ಗೆ ರೈತರ ಒಪ್ಪಿಗೆ; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ
ಹೆಚ್ಚು ಕಡಿಮೆ ಶೇ. 80 ರಷ್ಟು ರೈತರು ಬಂದು ತಮ್ಮ ಒಪ್ಪಿಗೆ ನೀಡಿದ್ದಾರೆ. ಪರಿಹಾರವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಅವರು ನಮ್ಮನ್ನು(ರಾಜ್ಯ ಸರ್ಕಾರ) ಒತ್ತಾಯಿಸಿದರು" ಎಂದು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಶಿವಕುಮಾರ್ ಹೇಳಿದರು.