ರಾಜ್ಯಮೋದಿ ಸರ್ಕಾರ ರಾಜ್ಯಕ್ಕೆ ಶೇ.244ರಷ್ಟು ಹೆಚ್ಚುವರಿ ಹಣ ಬಿಡುಗಡೆ ಮಾಡಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಳೆದ ಒಂಬತ್ತೂವರೆ ವರ್ಷಗಳಲ್ಲಿ ಬಿಡುಗಡೆ ಮಾಡಿದ ಹಣಕ್ಕೆ ಹೋಲಿಸಿದರೆ ಕೇಂದ್ರದ ಮೋದಿ ಸರ್ಕಾರ ಶೇ 244 ರಷ್ಟು ಹೆಚ್ಚು ಹಣವನ್ನು ಬಿಡುಗಡೆ ಮಾಡಿದೆ ಎಂದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸೋಮವಾರ ಹೇಳಿದರು.