Funds

'ಗ್ಯಾರಂಟಿ ಯೋಜನೆ'ಗೆ ಎಲ್ಲ, ಅಭಿವೃದ್ಧಿ ಕಾರ್ಯಗಳಿಗೆ ಇಲ್ಲ: ಸರ್ಕಾರದಲ್ಲಿ ಹಣ ಕೊರತೆ ಬಗ್ಗೆ ಶಾಸಕರು, ತಜ್ಞರು ಹೇಳುವುದೇನು?
ರಾಜ್ಯ

'ಗ್ಯಾರಂಟಿ ಯೋಜನೆ'ಗೆ ಎಲ್ಲ, ಅಭಿವೃದ್ಧಿ ಕಾರ್ಯಗಳಿಗೆ ಇಲ್ಲ: ಸರ್ಕಾರದಲ್ಲಿ ಹಣ ಕೊರತೆ ಬಗ್ಗೆ ಶಾಸಕರು, ತಜ್ಞರು ಹೇಳುವುದೇನು?

ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರತವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಇತರ ಅಭಿವೃದ್ಧಿ ಯೋಜನೆಗಳಿಗೆ ಹಣ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನೇ ಆರಂಭದಿಂದಲೂ ವಿರೋಧ ಪಕ್ಷಗಳು ಹೇಳಿಕೊಂಡು ಬಂದಿದ್ದವು.

ಕ್ಷೇತ್ರದ ಅನುದಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್: ಬಿಜೆಪಿ ತೀವ್ರ ಕಿಡಿ
ರಾಜಕೀಯ

ಕ್ಷೇತ್ರದ ಅನುದಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್: ಬಿಜೆಪಿ ತೀವ್ರ ಕಿಡಿ

ಕಾವೇರಿ ವಿವಾದ ಬಳಿಕ ಅನುದಾನ ವಿಚಾರವಾಗಿ ಬಿಜೆಪಿ ಹಾಗೂ ಆಡಳಿತಾರೂಢ ಕಾಂಗ್ರೆಸ್ ನಡುವೆ ಜಟಾಪಟಿ ಶುರುವಾಗಿದೆ.

ಫೆಬ್ರವರಿ ಒಳಗೆ ಬಜೆಟ್‌ನ ಎಲ್ಲಾ ಅನುದಾನ ಬಳಕೆ ಮಾಡಿ; ವಿವಿಧ ಇಲಾಖೆಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯ

ಫೆಬ್ರವರಿ ಒಳಗೆ ಬಜೆಟ್‌ನ ಎಲ್ಲಾ ಅನುದಾನ ಬಳಕೆ ಮಾಡಿ; ವಿವಿಧ ಇಲಾಖೆಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಬಂಡವಾಳ ಮೇಲಿನ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರವರಿ ಒಳಗೆ ವೆಚ್ಚ ಮಾಡುವಂತೆ ವಿವಿಧ ಇಲಾಖೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ಗೆಲುವು ಮುಖ್ಯ, ಕ್ಷೇತ್ರಗಳ ಅನುದಾನ ವಿಚಾರ ಆಮೇಲೆ ನೋಡೋಣ: ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ
ರಾಜಕೀಯ

ಲೋಕಸಭಾ ಚುನಾವಣೆ ಗೆಲುವು ಮುಖ್ಯ, ಕ್ಷೇತ್ರಗಳ ಅನುದಾನ ವಿಚಾರ ಆಮೇಲೆ ನೋಡೋಣ: ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಮೂರು ದಿನಗಳ ಕಾಲ ಸತತ ಸಭೆಗಳನ್ನು ನಡೆಸುತ್ತಿದ್ದು, ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯ ಶಮನಗೊಳಿಸಿ ಸಮನ್ವಯ ಮೂಡಿಸಲು ಪ್ರಯತ್ನಗಳ ನಡೆಸುತ್ತಿದ್ದಾರೆ.

ಕೊಡಗು: ಹಣ ವಾಪಸ್ ಪಡೆದ ರಾಜ್ಯ ಸರ್ಕಾರ; ಆನೆ-ಮಾನವ ಸಂಘರ್ಷ ತಡೆಯುವ ರೈಲ್ವೆ ಬ್ಯಾರಿಕೇಡ್‌ ಯೋಜನೆ ಸ್ಥಗಿತ!
ರಾಜ್ಯ

ಕೊಡಗು: ಹಣ ವಾಪಸ್ ಪಡೆದ ರಾಜ್ಯ ಸರ್ಕಾರ; ಆನೆ-ಮಾನವ ಸಂಘರ್ಷ ತಡೆಯುವ ರೈಲ್ವೆ ಬ್ಯಾರಿಕೇಡ್‌ ಯೋಜನೆ ಸ್ಥಗಿತ!

ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೋಟ್ಯಂತರ ರು. ಹಣವನ್ನು ವಾಪಸ್ ತೆಗೆದುಕೊಳ್ಳಲು ನೀಡಿರುವ ಆದೇಶದಿಂದಾಗಿ ಕೊಡಗಿನಲ್ಲಿ ಆನೆಗಳ ಚಲನವಲನವನ್ನು ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್‌ಗಳ ಯೋಜನೆ ಹಠಾತ್ ಸ್ಥಗಿತಗೊಂಡಿದೆ.

ಶರಣು-ಶರಣಾರ್ತಿ: ಮಠ-ಮಂದಿರಗಳಿಗೆ ಸಿಎಂ ಭರ್ಜರಿ ಕೊಡುಗೆ; 1000 ಕೋಟಿ ರೂ. ಅನುದಾನ!
ರಾಜ್ಯ ಬಜೆಟ್

ಶರಣು-ಶರಣಾರ್ತಿ: ಮಠ-ಮಂದಿರಗಳಿಗೆ ಸಿಎಂ ಭರ್ಜರಿ ಕೊಡುಗೆ; 1000 ಕೋಟಿ ರೂ. ಅನುದಾನ!

2023-24ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಲವಾರು ಘೋಷಣೆಗಳನ್ನು ಮಾಡಿದ್ದು, ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ ಅನುದಾನವನ್ನು ಮೀಸಲಿಟ್ಟಿದ್ದಾರೆ.

ಮೈಸೂರು ಪೇಂಟ್ಸ್ ಆಧುನೀಕರಣಕ್ಕೆ ಅಗತ್ಯ ನೆರವು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಮೈಸೂರು ಪೇಂಟ್ಸ್ ಆಧುನೀಕರಣಕ್ಕೆ ಅಗತ್ಯ ನೆರವು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು ಪೇಂಟ್ಸ್ ಆಧುನೀಕರಣ, ವಿಸ್ತರಣೆ ಹಾಗೂ ಸಾಮರ್ಥ್ಯ ಆಭಿವೃದ್ಧಿಗೆ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಣ, ಸಂಪನ್ಮೂಲಗಳಿಂದ ಭಯೋತ್ಪಾದನೆ ಇನ್ನೂ ಬೆಳೆಯುತ್ತಿದೆ: ವಿಶ್ವಸಂಸ್ಥೆ ಭಯೋತ್ಪಾದನಾ ವಿರೋಧಿ ಸಭೆಯಲ್ಲಿ ಜೈಶಂಕರ್
ದೇಶ

ಹಣ, ಸಂಪನ್ಮೂಲಗಳಿಂದ ಭಯೋತ್ಪಾದನೆ ಇನ್ನೂ ಬೆಳೆಯುತ್ತಿದೆ: ವಿಶ್ವಸಂಸ್ಥೆ ಭಯೋತ್ಪಾದನಾ ವಿರೋಧಿ ಸಭೆಯಲ್ಲಿ ಜೈಶಂಕರ್

ಭಯೋತ್ಪಾದನೆಯ ಜೀವನಾಡಿ ಹಣವಾಗಿದ್ದು, ಹಣ, ಸಂಪನ್ಮೂಲಗಳಿಂದ ಭಯೋತ್ಪಾದನೆ ಇನ್ನೂ ಬೆಳೆಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಹೇಳಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕು