ದೇಶಲಂಡನ್ನಲ್ಲಿ ನಡೆಯುವ ರಾಣಿ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ಲಂಡನ್ಗೆ ಭೇಟಿ ನೀಡಲಿದ್ದು, ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲಿದ್ದಾರೆ...