funeral

ಭೂ ತಾಯಿ ಒಡಲು ಸೇರಿದ ನಟ ಚಿರಂಜೀವಿ ಸರ್ಜಾ, ಕಣ್ಣೀರ ವಿದಾಯ!
ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ನಟ ಧ್ರುವ ಸರ್ಜಾರ ಫಾರ್ಮ್ ಹೌಸ್ ನಲ್ಲಿ ನೆರವೇರಿತು.

ಗೊಂದಲ, ಆತಂಕ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಕೊರೋನಾ ಸೋಂಕಿತೆ ವೃದ್ಧೆಯ ಅಂತ್ಯ ಸಂಸ್ಕಾರ
ಕೊರೋನಾ ಸೋಂಕಿತ 75 ವರ್ಷ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಂಗಳೂರು ಸಮೀಪ ಪಚನಾಡಿ ಸ್ಥಳೀಯರು ಅಡ್ಡಿಪಡಿಸಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಸೇರಿ ಮಂಗಳೂರು ನಗರದ ಹೊರವಲಯದಲ್ಲಿ ಪೊಲೀಸರ ತೀವ್ರ ಭದ್ರತೆ ನಡುವೆ ಅಂತ್ಯಸಂಸ್ಕಾರ ಮಾಡಬೇಕಾದ ಪ್ರಸಂಗ ಶುಕ್ರವಾರ ಬೆಳಗ್ಗೆ ನಡೆಯಿತು.

ಹುಟ್ಟೂರು ಹಲಗೇರಿಯಲ್ಲಿ ಪಾಪು ಅಂತ್ಯಕ್ರಿಯೆ :ಅಶೋಕ್
ಸೋಮವಾರ ರಾತ್ರಿ ನಿಧನರಾದ ಹಿರಿಯ ಪತ್ರಕರ್ತ, ಸಾಹಿತಿ ನಾಡೋಜ ಪಾಟೀಲ ಪುಟ್ಟಪ್ಪ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಜರುಗಲಿದೆ.

ಗಿರೀಶ್ ಕಾರ್ನಾಡ್ ವಿಧಿವಶ: ಯಾವುದೇ ವಿಧಿವಿಧಾನಗಳಿಲ್ಲದೆ ಅಂತ್ಯಸಂಸ್ಕಾರ
ಖ್ಯಾತ ಸಾಹಿತಿ, ನಟ ಸಾಂಸ್ಕೃತಿಕ ರಾಯಬಾರಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು ಅವರ ಅಂತ್ಯಸಂಸ್ಕಾರವನ್ನು ಯಾವ ವಿಧಿವಿಧಾನಗಳಿಲ್ಲದೆ ಬೈಯಪ್ಪನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ.

ಮೂಢನಂಬಿಕೆಗೆ ಸೆಡ್ಡು ಹೊಡೆದ ಜೋಡಿ: ಸ್ಮಶಾನದಲ್ಲಿ ವಿವಾಹ!
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು ನಗರದಲ್ಲಿ ಮೌಢ್ಯ ವಿರೋಧಿ ಪರಿವರ್ತನಾ ದಿನವಾಗಿ ಆಚರಿಸಲಾಯಿತು...

ರಾಯಚೂರು: ಶವಸಂಸ್ಕಾರಕ್ಕೆ ತೆರಳುವಾಗ ಟ್ರಾಕ್ಟರ್ ಪಲ್ಟಿ, ಇಬ್ಬರು ಸಾವು 26 ಜನರಿಗೆ ಗಾಯ
ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು 26 ಜನರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಕಾಲು ನೋವಿನಿಂದಾಗಿ ರಮ್ಯಾ ಅಂಬಿ ಅಂತ್ಯ ಸಂಸ್ಕಾರಕ್ಕೆ ಬಂದಿರಲಿಲ್ಲ: ಡಿ.ಕೆ.ಶಿವಕುಮಾರ್
ಕಾಲು ನೋವಿನಿಂದಾಗಿ ರಮ್ಯಾ ಅವರು ಅಂಬರೀಷ್ ಅವರ ಅಂತ್ಯ ಸಂಸ್ಕಾರಕ್ಕೆ ಬಂದಿರಲಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ...

ನಾಳೆ ಮಧ್ಯಾಹ್ನ 1 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅನಂತ್ ಕುಮಾರ್ ಅಂತ್ಯ ಸಂಸ್ಕಾರ
ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ- ವಿದೇಶಗಳ ...

ವಾಜಪೇಯಿ ಅಂತ್ಯಸಂಸ್ಕಾರಕ್ಕೆ ಗೈರಾಗಿ, ಇಮ್ರಾನ್ ಖಾನ್ ಪ್ರಮಾಣದಲ್ಲಿ ಭಾಗಿಯಾದ ಸಿಧು: ವಿವಾದ
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಅಂತ್ಯಸಂಸ್ಕಾರಕ್ಕೆ ಗೈರು ಹಾಜರಾಗಿ, ಪಾಕಿಸ್ತಾನದ ನೂತನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಮುಖಂಡ ನವಜೇತ್...

