funerals

ಕೆಲ ಜಿಲ್ಲೆಗಳಲ್ಲಿ ವಿವಾಹ, ಅಂತ್ಯಸಂಸ್ಕಾರ ಕಾರ್ಯಕ್ರಮಗಳಿಂದ ಕೋವಿಡ್-19 ಸೋಂಕು ಪ್ರಸರಣ ಹೆಚ್ಚು
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರೂ ಕೆಲ ಜಿಲ್ಲೆಗಳಲ್ಲಿ ಕೋವಿಡ್ ಕ್ಲಸ್ಟರ್ ಗಳ ರಚನೆ ಆರೋಗ್ಯ ಅಧಿಕಾರಿಗಳನ್ನು ಚಿಂತಿಗೀಡು ಮಾಡಿದೆ. ಇದು ಡೆಲ್ಟಾ ರೂಪಾಂತರ ಪ್ರಸರಣದೊಂದಿಗೆ ರಾಜ್ಯದಲ್ಲಿ ಸೋಂಕು ಹೆಚ್ಚಾಗಲು ಹೆಚ್ಚಿನ ಅವಧಿ ಬೇಕಾಗಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಕೊರೋನಾ ಎಫೆಕ್ಟ್: ಮಂಗಳೂರು, ಉಡುಪಿಯಲ್ಲಿ ಕುಟುಂಬಗಳ ಒಗ್ಗೂಡಿಸುತ್ತಿದೆ ಅಂತ್ಯಸಂಸ್ಕಾರದ 'ಲೈವ್ ಸ್ಟ್ರೀಮಿಂಗ್'!
ರಾಜ್ಯ ಸರ್ಕಾರ ಅಂತ್ಯಸಂಸ್ಕಾರಗಳಿಗೆ 5ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂಬ ಸೂಚನೆಗಳನ್ನು ನೀಡಿದ್ದು, ಇದರ ಪರಿಣಾಮ ಸಾವನ್ನಪ್ಪಿದ ಆತ್ಮೀಯರು ಹಾಗೂ ಕುಟುಂಬ ಸದಸ್ಯರ ಅಂತಿಮ ದರ್ಶನ ಪಡೆಯುವ ಸಲುವಾಗಿ ಮಂಗಳೂರು ಹಾಗೂ ಉಡುಪಿಯಲ್ಲಿನ ಜನರು ಅಂತ್ಯಸಂಸ್ಕಾರದ ನೇರಪ್ರಸಾರದ ಮೊರೆ ಹೋಗಿದ್ದಾರೆ.

ಕೊರೋನಾ: 120 ಅಂತ್ಯಕ್ರಿಯೆಗಳಿಗೆ ಸಹಾಯ ಮಾಡಿ ಇತರರಿಗೆ ಪ್ರೇರಣೆಯಾದ ಮೈಸೂರು ವ್ಯಕ್ತಿ!
ಕೊರೋನಾ ವೈರಸ್ ಎಂಬ ಹೆಸರು ಕೇಳಿದರೆ ಜನರು ಬೆಚ್ಚಿ ಬೀಳುತ್ತಿರುವ ಈ ದಿನಗಳಲ್ಲಿ ಮೈಸೂರು ಮೂಲದ ವ್ಯಕ್ತಿಯೊಬ್ಬರು 120 ಮಂದಿ ಸೋಂಕಿತ ವ್ಯಕ್ತಿಗಳ ಅಂತ್ಯಕ್ರಿಯೆ ನಡೆಸಲು ಸಹಾಯ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ.

ಸಾಹಸ ನಿರ್ದೇಶಕ ನಂಜುಂಡಿ ನಾಗರಾಜು ನಿಧನ
ಹಾಲಿವುಡ್ ಸಿನಿಮಾ ಸೇರಿ ಸುಮಾರು 350 ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ಹೆಸರಾಂತ ಸಾಹಸ ನಿರ್ದೇಶಕ ನಂಜುಂಡಿ ನಾಗರಾಜು ಅವರು ನಿಧನರಾಗಿದ್ದಾರೆ.

