Furious

ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಆಕ್ರೋಶಗೊಂಡು, ಮೌನಕ್ಕೆ ಶರಣಾದ ಹಿರಿಯ ನಾಯಕರು!
ಯುವ ಶಾಸಕ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಹಲವರು ಸಂಭ್ರಮಿಸುತ್ತಿದ್ದರೆ, ಪಕ್ಷದ ಅನೇಕ ಹಿರಿಯ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಮೌನಕ್ಕೆ ಶರಣಾಗಿದ್ದಾರೆ.

ಹವಾ ನಿಕಲ್ ಗಯಿ': ಪತ್ರಕರ್ತನ ಮೇಲೆ ಕೆರಳಿದ ರಾಹುಲ್! ವಿಡಿಯೋ
ಲೋಕಸಭೆಯಿಂದ ಅನರ್ಹಗೊಂಡ ನಂತರ ಶನಿವಾರ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಉಪನಾಮ' ಪ್ರಕರಣದಲ್ಲಿ ಶಿಕ್ಷೆಯ ಬಗ್ಗೆ ಪ್ರಶ್ನಿಸುತ್ತಿದ್ದ ಪತ್ರಕರ್ತನ ವಿರುದ್ಧ ಕೋಪಗೊಂಡ ಪ್ರಸಂಗ ನಡೆಯಿತು.

