ರಾಜಕೀಯಮುಂದಿನ CM ಡಿ.ಕೆ ಶಿವಕುಮಾರ್: ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆ; ಡಿಕೆಶಿ ಪ್ರತಿಕ್ರಿಯೆ ಏನು..?
ರೈತರ ಮಕ್ಕಳು ಎಂದು ಹೇಳಿಕೊಳ್ಳುವವರು ಅಂತಹ ಯೋಜನೆಯನ್ನೇಕೆ ಮಾಡಲಿಲ್ಲ? ನಮ್ಮದು ನಾಳೆಯ ಸರ್ಕಾರವಲ್ಲ, ಇಂದಿನ ಸರ್ಕಾರ. ಕಾವೇರಿ, ಹೇಮಾವತಿ ಮತ್ತು ಎತ್ತಿನಹೊಳೆಯಿಂದ ನೀರು ಬರುತ್ತಿರುವುದು ಮಾಗಡಿಯ ಜನರ ಅದೃಷ್ಟ.