ದೇಶFlyDubai ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಆರೋಗ್ಯ ಸ್ಥಿರ; ಮುಂದುವರಿದ ಚಿಕಿತ್ಸೆ
ನಿನ್ನೆ ಬುಧವಾರ ದುಬೈಯಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನ FZ1073ರ ಕಾಕ್ಪಿಟ್ನಲ್ಲಿ ಸಹಪೈಲಟ್ ಮಚ್ಚಾರ್ ಅವರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು.