G-20 Meeting

ಅರುಣಾಚಲ ಪ್ರದೇಶದಲ್ಲಿ ಜಿ-20 ಆಯೋಜನೆಗೆ ಚೀನಾ ಆಕ್ಷೇಪ: ಸಂದರ್ಶನದಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ಅಂದರೆ...
ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶದಲ್ಲಿ ಜಿ-20 ಸಭೆಗಳನ್ನು ಆಯೋಜನೆ ಮಾಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ.

ಜಿ-20 ಶೃಂಗಸಭೆಗೆ ಸಿದ್ಧತೆ ಹೆಸರಲ್ಲಿ ಹಂಪಿಯಲ್ಲಿ ಭಾರೀ ವಾಹನಗಳಿಗೆ ಪ್ರವೇಶ; ನಿಯಮ ಉಲ್ಲಂಘಿಸಿದ ಜಿಲ್ಲಾಡಳಿತ!
ವಿಜಯನಗರ ಜಿಲ್ಲೆ ಹಂಪಿಯಲ್ಲಿ ಜುಲೈ 13ರಿಂದ ಮೂರು ದಿನಗಳ ಕಾಲ ನಡೆಯಲಿರುವ ಜಿ20 ಶೆರ್ಪಾ ಮೀಟ್‌ಗೆ ಆತಿಥ್ಯ ವಹಿಸಲು ಸಜ್ಜಾಗುತ್ತಿರುವಾಗಲೇ ಯುನೆಸ್ಕೋ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ನಿಯಮಗಳನ್ನು ಗಾಳಿಗೆ ತೂರಿರುವ ಅಧಿಕಾರಿಗಳು ವಿವಿಧೆಡೆಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ನವದೆಹಲಿ: ಜಿ-20 ಸಭೆಯಲ್ಲಿ ಚೀನಾ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಭಾಗಿ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಜಿ-20 ವಿದೇಶಾಂಗ ಸಚಿವರ ಸಭೆಯಲ್ಲಿ ಚೀನಾ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಭಾಗವಹಿಸಲಿದ್ದಾರೆ.

ಉಕ್ರೇನ್-ರಷ್ಯಾ ಯುದ್ಧದ ಕುರಿತು ಒಮ್ಮತ ಮೂಡದೆ ಅಂತ್ಯಗೊಂಡ G20 ವಿತ್ತ ಸಚಿವರ ಸಭೆ!
ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಜಿ20 ರಾಷ್ಟ್ರಗಳ ಹಣಕಾಸು ಸಚಿವರು ಮತ್ತು ಗವರ್ನರ್‌ಗಳ ಸಭೆ ಇಂದು ಮುಕ್ತಾಯಗೊಂಡಿದೆ. ಈ ಸಭೆಯ ನಂತರ, 'ಜಿ-20 ಅಧ್ಯಕ್ಷರ ಸಾರಾಂಶ ಮತ್ತು ಫಲಿತಾಂಶದ ದಾಖಲೆ' ಬಿಡುಗಡೆ ಮಾಡಲಾಗಿದೆ.

ರಷ್ಯಾ-ಉಕ್ರೇನ್ 'ಬಿಕ್ಕಟ್ಟೇ' ಅಥವಾ 'ಯುದ್ಧವೇ? ಏನನ್ನಬೇಕು! ಜಿ-20 ನಾಯಕರ ಚರ್ಚೆ
ಸರಿಯಾಗಿ ಒಂದು ವರ್ಷದ ಹಿಂದೆ, ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿತು. ಆದರೆ ಅದನ್ನು ಎರಡು ದಿನಗಳ ಜಿ-20 ಹಣಕಾಸು ಸಚಿವರು ಮತ್ತು ಸೆಂಟ್ರಲ್ ಗವರ್ನರ್ ಗಳ ಸಭೆ ನಂತರ ಹೊರಡಿಸಲಿರುವ ಜಂಟಿ ಪ್ರಕಟಣೆಯಲ್ಲಿ ಅದನ್ನು ಹೇಗೆ ತಿಳಿಸಬೇಕು ಎಂಬುದರ ಬಗ್ಗೆ ವಿಶ್ವದ ಟಾಪ್ 20 ಆರ್ಥಿಕತೆಯ ನಾಯಕರು ಚರ್ಚಿಸುತ್ತಿದ್ದಾರೆ.

