G-7 Summit

ಫ್ರಾನ್ಸ್ ಗೆ ಮೋದಿ ಭೇಟಿ: ಟ್ರಂಪ್ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ಫ್ರಾನ್ಸ್‌ನಲ್ಲಿ ನಡೆಯಲಿರುವ ಜಿ-7 ಸಭೆಯ ಸಂದರ್ಭದಲ್ಲಿ ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ

ಪ್ರಧಾನಿ ಮೋದಿ ಇದ್ದಲ್ಲಿಗೇ ಬಂದು ಭುಜ ತಟ್ಟಿ, ಕೈ ಕುಲುಕಿ ಮಾತನಾಡಿಸಿದ ಅಮೆರಿಕ ಅಧ್ಯಕ್ಷ ಬೈಡನ್: ವಿಡಿಯೋ ವೈರಲ್
ಜರ್ಮನಿಯಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹುಡುಕಿಕೊಂಡು ಬಂದು ಕೈ ಕುಲುಕಿರುವ ವಿಡಿಯೋ ಈಗ ಎಲ್ಲೆಡೆ ಭಾರಿ ವೈರಲ್ ಆಗತೊಡಗಿದೆ.

ಜೈಶಂಕರ್- ಬ್ಲಿಂಕೆನ್ ಭೇಟಿ: ಕೋವಿಡ್ ಲಸಿಕೆ ಉತ್ಪಾದನೆ ಹೆಚ್ಚಳ ಕುರಿತು ಚರ್ಚೆ
ಅಮೆರಿಕದ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರನ್ನು ಭೇಟಿಯಾದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಜಗತ್ತಿಗೇ ಮಾರಕವಾಗಿ ಪರಿಣಮಿಸಿರುವ ಕೋವಿಡ್-19 ಸಾಂಕ್ರಾಮಿಕದ ಕುರಿತು ಚರ್ಚೆ ನಡೆಸಿದ್ದಾರೆ.

ಜಿ-7 ಶೃಂಗಸಭೆಯಿಂದ ಭಾರತ-ಪಾಕ್ ಬಿಕ್ಕಟ್ಟು ಕ್ಷೀಣಿಸಲು ನೆರವಾದದ್ದು ಮಹತ್ಸಾಧನೆ- ಶ್ವೇತಭವನ
ಫ್ರಾನ್ಸ್ ನಲ್ಲಿ ನಡೆದ ಜಿ-7 ಶೃಂಗಸಭೆಯಿಂದ ಭಾರತ ಮತ್ತು ಪಾಕಿಸ್ತಾನ ನಡುವಣ ಬಿಕ್ಕಟ್ಟು ಕ್ಷೀಣಿಸಲು ನೆರವಾಗಿದೆ. ಇದೊಂದು ಮಹತ್ಸಾದನೆ ಎಂದು ಶ್ವೇತ ಭವನ ಹೇಳಿದೆ.

ಜಮ್ಮು-ಕಾಶ್ಮೀರ ದ್ವಿಪಕ್ಷೀಯ ಸಮಸ್ಯೆ, ಮಾತುಕತೆಗೆ ಮಧ್ಯಸ್ಥಿಕೆ ಬೇಕಿಲ್ಲ: ಟ್ರಂಪ್‌ಗೆ ಮೋದಿ ಸ್ಪಷ್ಟನೆ
ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳು ದ್ವಿಪಕ್ಷೀಯವಾಗಿದ್ದು, ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಯಾವುದೇ ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸ್ಪಷ್ಟಪಡಿಸಿದ್ದಾರೆ.

ಕಾಶ್ಮೀರ ಭಾರತ-ಪಾಕ್ ನಡುವಿನ ದ್ವಿಪಕ್ಷೀಯ ವಿಚಾರ, 3ನೇ ವ್ಯಕ್ತಿಯ ಮಧ್ಯಸ್ಥಿಕೆ ಅನಪೇಕ್ಷಿತ: ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ಕಾಶ್ಮೀರ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ದ್ವಿಪಕ್ಷೀಯ ವಿಚಾರವಾಗಿದ್ದು, ಇಲ್ಲಿ 3ನೇ ವ್ಯಕ್ತಿ ಅಥವಾ ದೇಶದ ಮಧ್ಯಸ್ಥಿಕೆ ಅನಪೇಕ್ಷಿತ ಎಂದು ಹೇಳುವ ಮೂಲಕ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಪರೋಕ್ಷ ಟಾಂಗ್ ನೀಡಿದ್ದಾರೆ.

