ದೇಶArey g***du: ಕೇಂದ್ರ ಸಚಿವ ಕಿಶನ್ ರೆಡ್ಡಿ ವಿರುದ್ಧ ಅಶ್ಲೀಲ, ನಿಂದನಾತ್ಮಕ ಪದ ಪ್ರಯೋಗ; ಕ್ರಮಕ್ಕೆ ಬಿಜೆಪಿ ಒತ್ತಾಯ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧಇಡಿ ಚಾರ್ಜ್ ಶೀಟ್ ವಿರೋಧಿಸಿ ಕಾಂಗ್ರೆಸ್ ರಾಷ್ಟ್ರವ್ಯಾಪಿ ಕರೆ ನೀಡಿದ್ದ ಧರಣಿಯಲ್ಲಿ ತೆಲಂಗಾಣ ಸರ್ಕಾರದ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು.