G Parmeshwar

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ, ಕಾರ್ಯಕರ್ತರ ಶ್ರಮ ಫಲಿಸುತ್ತದೆ: ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಶ್ರಮ ಫಲಿಸಲಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಕೆಪಿಸಿಸಿ ಅದ್ಯಕ್ಷ ಜಿ ಪರಮೇಶ್ವರ್ ಹೇಳಿದ್ದಾರೆ.

