G S Patil

Watch | ವಿಧಾನಸಭಾ ಸ್ಪೀಕರ್ ಆಗಿ ರೋಣ ಶಾಸಕ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ವಿಧಾನಸಭಾ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್ ಆಯ್ಕೆ; ಅವಿರೋಧವಾಗಿ ಆಯ್ಕೆಯಾದ ರೋಣ ಶಾಸಕ; Video
ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಗದಗದ ರೋಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ: ಬೆಂಬಲಿಗರಿಂದ ಭಾರೀ ಪ್ರತಿಭಟನೆ; ಹೈಕಮಾಂಡ್ ಗಮನ ಸೆಳೆಯಲು ಹೊಸ ತಂತ್ರ
ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ದಿನಗೂಲಿ ಕಾರ್ಮಿಕರಿಂದ ಹಿಡಿದು ವೈದ್ಯರ ತನಕ ಹಲವರು ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.

