G T Devegowda

ವಿವಿಧ ಜಯಂತಿಗಳಿಗೆ ನೀಡುವ ಸಾರ್ವತ್ರಿಕ ರಜೆ ರದ್ದುಗೊಳಿಸಿ: ಶಾಸಕ ಜಿ.ಟಿ ದೇವೇಗೌಡ ಆಗ್ರಹ
ವಿವಿಧ ಜಯಂತಿಗಳಿಗೆ ನೀಡುತ್ತಿರುವ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸುವುದು ಉತ್ತಮ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಕುಮಾರಸ್ವಾಮಿ ಮನೆಯಲ್ಲಿ ಸಭೆ: ಮಂಡ್ಯದಿಂದ ಜೆಡಿಎಸ್ ಸ್ಪರ್ಧೆ ಖಚಿತ!
ಮಂಡ್ಯ ಸಂಸದೆ ಸುಮಲತಾ ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಆಪ್ತರು, ಬೆಂಬಲಿಗರ ಜೊತೆ ಚರ್ಚೆ ನಡೆಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಒಕ್ಕಲಿಗರ ಅವಹೇಳನ: ಪ್ರೊ.ಭಗವಾನ್ ಅರೆ ಹುಚ್ಚ -ಜಿಟಿಡಿ; ಅವನೊಬ್ಬ ಒಬ್ಬ ತಲೆ ತಿರುಕ - ಅಶೋಕ್
ಒಕ್ಕಲಿಗರ ಬಗ್ಗೆ ಮಾತನಾಡಿರುವ ಪ್ರೊ.ಕೆ.ಎಸ್. ಭಗವಾನ್ ಒಬ್ಬ ಅರೆ ಹುಚ್ಚ, ಮನಸಿನ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ. ದೇವೇಗೌಡ
ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಶಾಸಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು

'ಕಾಂಗ್ರೆಸ್ ಸೀಮೆಎಣ್ಣೆ ಪಾರ್ಟಿ, ಬಿಜೆಪಿ ಬೆಂಕಿಕಡ್ಡಿ ಪಕ್ಷ; ಸೋನಿಯಾ ಗಾಂಧಿಗೆ ಬೈದ ಸಿದ್ದು ಈಗ ಅವರ ಕೈಕೆಳಗಿದ್ದಾರೆ'
ಕಾಂಗ್ರೆಸ್ ಪಕ್ಷವನ್ನು ‘ಸೀಮೆಎಣ್ಣೆ’ ಪಕ್ಷ ಎಂದು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಆ ಪಕ್ಷದಲ್ಲಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಪ್ರಶ್ನಿಸಿದರು.

ದೇವೇಗೌಡರ ಕುಟುಂಬ ಹೊರಗಿಟ್ಟು ಹೊಸ ಕೋರ್ ಕಮಿಟಿ ರಚಿಸಿದ ಜೆಡಿಎಸ್; ಜಿ.ಟಿ.ದೇವೇಗೌಡ ಅಧ್ಯಕ್ಷ
ಮುಂಬರುವ ಲೋಕಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಮತ್ತು ಪಕ್ಷ ಬಲಪಡಿಸುವ ಉದ್ದೇಶದಿಂದ ಜೆಡಿಎಸ್, ಮಾಜಿ ಸಚಿವ ಹಾಗೂ ಹಿರಿಯ...

ಚಾಮುಂಡೇಶ್ವರಿ ಗೆಲ್ಲಲು ಮೂರು ಪಕ್ಷಗಳ ಜಟಾಪಟಿ: ಹ್ಯಾಟ್ರಿಕ್ ಹೊಸ್ತಿಲಲ್ಲಿರುವ ಜಿಟಿಡಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ!
ಜಿ.ಟಿ ದೇವೇಗೌಡರು ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಹ್ಯಾಟ್ರಿಕ್ ಸಾಧಿಸಲು ಹವಣಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವರ್ಚಸ್ಸಿನ ಮೇಲೆ ಹಾಗೂ ತಮ್ಮ ಸ್ವಂತ ಅನುಭವದ ಮೇಲೆ ಮತ್ತೊಮ್ಮೆ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲುವ ವಿಶ್ವಾಸವಿದೆ.

ಕ್ಷೇತ್ರದ ಜನರನ್ನು ಕೇಳಿಕೊಂಡು ಇನ್ನೆರಡು ತಿಂಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ: ಜಿ ಟಿ ದೇವೇಗೌಡ
ಜಾತ್ಯತೀತ ಜನತಾದಳದಲ್ಲಿ ಶಾಸಕನಾಗಿದ್ದೇನೆ, ಆದರೆ ಕಳೆದ ಮೂರು ವರ್ಷಗಳಿಂದ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ. ನನ್ನ ಕ್ಷೇತ್ರದ ಕೆಲಸ ಮಾತ್ರ ಶಾಸಕನಾಗಿ ಮಾಡುತ್ತಿದ್ದೇನೆ. ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರ ಆದೇಶದಂತೆ ಆತ್ಮಸಾಕ್ಷಿಯಂತೆ ಜೆಡಿಎಸ್ ಗೆ ಮತ ಕೊಟ್ಟಿದ್ದೇನೆ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದ್ದಾರೆ.

ಜಿಟಿ ದೇವೇಗೌಡ ತಮಗೆ ಮತ್ತು ತಮ್ಮ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೇಳಿರುವುದು ಸತ್ಯ: ಸಿದ್ದರಾಮಯ್ಯ
10 ದಿನಗಳ ಪ್ರಕೃತಿ ಚಿಕಿತ್ಸೆಯ ಬಳಿಕ ವಿಧಾನಸಭೆಯ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳಾರ ಮನೆಗೆ ಮರಳಿದ್ದಾರೆ.

