ದೇಶAI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ದಾಳಿ ಸಾಧ್ಯತೆ; ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!
ಫೆಬ್ರವರಿ 20 ರಂದು ಶೃಂಗಸಭೆಯ ಮುಕ್ತಾಯವಾಗುವವರೆಗೂ ಇದು ಜಾರಿಯಲ್ಲಿರುತ್ತದೆ ಎಂದು ಕಾರ್ಯಾಚರಣೆಗಳ ಮೇಲ್ವಿಚಾರಣೆಯ ಹಿರಿಯ ಸೈಬರ್ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.