ದೇಶಮಳೆ ನಡುವೆ ಜಿ20 ವಿಶ್ವ ನಾಯಕರಿಂದ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಭಾನುವಾರ ಕೂಡ ಜಿ20 ಶೃಂಗಸಭೆ ಮುಂದುವರಿದಿದೆ.ಇಂದು ಬೆಳಗ್ಗೆಯೇ ವಿಶ್ವ ನಾಯಕರು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿ ಹೂ ಗುಚ್ಛವಿರಿಸಿದರು.