G20 meet

G20 ಸಭೆಯ ನಡುವೆ, ಕೇಂದ್ರ ದೆಹಲಿಯಲ್ಲಿ ಡ್ರೋನ್ ಪತ್ತೆ ಮಾಡಿದ ಪೊಲೀಸರು!
G20 ಶೃಂಗಸಭೆಗೆ ವಿಶ್ವ ನಾಯಕರು ಆಗಮಿಸುತ್ತಿರುವ ಸಂದರ್ಭದಲ್ಲೇ ಕೇಂದ್ರ ದೆಹಲಿಯಲ್ಲಿ ಡ್ರೋನ್ ಪತ್ತೆಯಾಗಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.

ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಾಳೆ ಹಣಕಾಸು ಮಂತ್ರಿಗಳು, ಕೇಂದ್ರ ಬ್ಯಾಂಕ್ ಗವರ್ನರ್‌ಗಳ ಜಿ 20 ಸಭೆ
ಭಾರತ ಅಧ್ಯಕ್ಷತೆಯ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಗಾಂಧಿನಗರಕ್ಕೆ ಭೇಟಿ ನೀಡಿದರು.

ಬೆಂಗಳೂರಿನಲ್ಲಿ ಜಿ20 ಶೃಂಗಸಭೆ: ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ 'No Fly Zone' ಜಾರಿ
ಜುಲೈ.5 ರಿಂದ ಜುಲೈ8ರವರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಜಿ20 ಶೃಂಗಸಭೆ ಹಿನ್ನೆಲೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ ತಾತ್ಕಾಲಿಕ ನೋ ಫ್ಲೈಝೋನ್ (No Fly Zone) ಜಾರಿ ಮಾಡಲಾಗಿದೆ.

ಜಮ್ಮು-ಕಾಶ್ಮೀರ ವಿವಾದಿತ ಪ್ರದೇಶ ಎಂದ ಚೀನಾ: ಜಿ20 ಶೃಂಗ ಸಭೆ ಬಹಿಷ್ಕರಿಸಿದ ಡ್ರ್ಯಾಗನ್ ರಾಷ್ಟ್ರ
ಮೇ 22ರಿಂದ 24ರವರೆಗೆ ಕಾಶ್ಮೀರದಲ್ಲಿ ನಡೆಯಲಿರುವ ಜಿ-20 ಸಮ್ಮೇಳನದ ಬಗ್ಗೆ ಚೀನಾ ಉದ್ಧಟತನ ಪ್ರದರ್ಶಿಸಿದ್ದು, ಪಾಕಿಸ್ತಾನದೊಂದಿಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಚೀನಾ ಜಮ್ಮು ಕಾಶ್ಮೀರವನ್ನು ವಿವಾದಿತ ಪ್ರದೇಶ ಎಂದು ಕರೆದಿದ್ದು ಸಭೆಯನ್ನು ಬಹಿಷ್ಕರಿಸಿದೆ.

ಡಿಸೆಂಬರ್ 13 ರಿಂದ ಬೆಂಗಳೂರಿನಲ್ಲಿ ಮೊದಲ ಜಿ20 ಆರ್ಥಿಕ ಸಭೆ
ಕೇಂದ್ರ ಹಣಕಾಸು ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಆಯೋಜಿಸಿರುವ ಮೊದಲ ಜಿ 20 ಹಣಕಾಸು ಮತ್ತು ಕೇಂದ್ರ ಬ್ಯಾಂಕ್ ಡೆಪ್ಯೂಟೀಸ್ (ಎಫ್‌ಸಿಬಿಡಿ) ಸಭೆಯು ಡಿಸೆಂಬರ್ 13 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.

