G20 summit

ಜಾಗತಿಕ ಪ್ರಾಮುಖ್ಯತೆಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಿ-20 ಶೃಂಗಸಭೆ 'ಫಲಪ್ರದ': ಪ್ರಧಾನಿ ಮೋದಿ
ರೋಮ್ ನಲ್ಲಿ ನಡೆದ ಎರಡು ದಿನಗಳ ಜಿ-20 ಶೃಂಗಸಭೆ "ಫಲಪ್ರದ"ವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬಣ್ಣಿಸಿದ್ದಾರೆ.

ಜಿ-20 ಶೃಂಗಸಭೆ: ಪೋಪ್ ಫ್ರಾನ್ಸಿಸ್ ರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಭಾರತಕ್ಕೆ ಆಹ್ವಾನ
ಜಿ-20 ಶೃಂಗಸಭೆಯಲ್ಲಿ ಭಾಗವಹಿಸುವುದಕ್ಕಾಗಿ ರೋಮ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಿದ್ದು, ಅವರಿಗೆ ಭಾರತಕ್ಕೆ ಬರುವಂತೆ ಆಮಂತ್ರಣ ನೀಡಿದ್ದಾರೆ.

ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರೋಮ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಇಟಲಿಯ ರೋಮ್ ಗೆ ಆಗಮಿಸಿದ್ದಾರೆ. ರೋಮ್ ನಲ್ಲಿ ಪ್ರಧಾನಿ ಮೋದಿ, ಜಾಗತಿಕ ಆರ್ಥಿಕತೆ, ಕೋವಿಡ್-19 ಸಾಂಕ್ರಾಮಿಕದಿಂದ ಆರೋಗ್ಯ ಚೇತರಿಕೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಹವಾಮಾನ ಬದಲಾವಣೆ: ಪ್ಯಾರಿಸ್ ಒಪ್ಪಂದದ ಗುರಿಯನ್ನೂ ಮೀರಿ ಭಾರತ ಸಾಧಿಸುತ್ತಿದೆ- ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ವರ್ಚ್ಯುಯಲ್ ಜಿ-20 ಶೃಂಗಸಭೆಯ ಹವಾಮಾನ ಬದಲಾವಣೆ ವಿಷಯವಾಗಿ ಮಾತನಾಡಿದ್ದು, ಪ್ಯಾರಿಸ್ ಒಪ್ಪಂದದ ಗುರಿಯನ್ನು ಭಾರತ ಈಗಾಗಲೇ ಸಾಧಿಸಿದೆ ಎಂದು ಹೇಳಿದ್ದಾರೆ.

ದೇಶಗಳ ಸಾಮೂಹಿಕ ಪ್ರಯತ್ನದಿಂದ ಕೋವಿಡ್-19 ಸಮಸ್ಯೆಗಳಿಂದ ಹೊರಬರಬಹುದು: ಪ್ರಧಾನಿ ನರೇಂದ್ರ ಮೋದಿ
ಈಗಷ್ಟೇ ಜಿ20 ರಾಷ್ಟ್ರಗಳ ನಾಯಕರೊಂದಿಗೆ ಫಲಪ್ರದ ಮಾತುಕತೆ ನಡೆಸಿದ್ದೇನೆ. ಕೋವಿಡ್-19 ನಂತರ ಉಂಟಾಗಿರುವ ಆರ್ಥಿಕ ಕುಸಿತದಿಂದ ಹೊರಬರಲು ವಿಶ್ವದ ಬೃಹತ್ ಆರ್ಥಿಕ ರಾಷ್ಟ್ರಗಳು ಸಾಮೂಹಿಕ ಪ್ರಯತ್ನ ನಡೆಸಿದರೆ ಖಂಡಿತಾ ಸಾಧ್ಯವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊರೋನಾ, 2 ನೇ ವಿಶ್ವಯುದ್ಧದ ಬಳಿಕ ಜಗತ್ತು ಎದುರಿಸುತ್ತಿರುವ ದೊಡ್ಡ ಸವಾಲು: ಜಿ-20ಯಲ್ಲಿ ಮೋದಿ ಮಾತು
ಎರಡನೇ ವಿಶ್ವಯುದ್ಧದ ಬಳಿಕ, ಕೋವಿಡ್-19 ಸಾಂಕ್ರಾಮಿಕ ಜಗತ್ತು ಎದುರಿಸುತ್ತಿರುವ ಅತಿ ದೊಡ್ಡ ಸವಾಲಾಗಿದ್ದು, ಮಾನವ ಇತಿಹಾಸದಲ್ಲಿ ಮಹತ್ವದ ತಿರುವು ಎಂದು ಪ್ರಧಾನಿ ನರೇಂದ್ರ ಮೋದಿ ವರ್ಚ್ಯುಯಲ್ ಜಿ-20 ಶೃಂಗಸಭೆಯಲ್ಲಿ ಹೇಳಿದ್ದಾರೆ.

ಕೊರೋನಾ ವಿರುದ್ಧದ ಭಾರತದ ಹೋರಾಟಕ್ಕೆ ಜಿ20 ರಾಷ್ಟ್ರಗಳ ಮೆಚ್ಚುಗೆ, ಜಾಗತಿಕ ಆರ್ಥಿಕ ಪುನಶ್ಚೇತನಕ್ಕೆ 5 ಟ್ರಿಲಿಯನ್ ಡಾಲರ್ ಹೂಡಿಕೆ
ವಿಶ್ವದ 190 ರಾಷ್ಟ್ರಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ವೈರಸ್ ವಿರುದ್ಧ ಸಮರ ಸಾರಿರುವ ಭಾರತದ ಕಾರ್ಯವೈಖರಿಗೆ ಜಿ20 ಸದಸ್ಯ ರಾಷ್ಟ್ರಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಅಲ್ಲದೆ ಜಾಗತಿಕ ಆರ್ಥಿಕ ಪುನಶ್ಚೇತನಕ್ಕೆ 5 ಟ್ರಿಲಿಯನ್ ಡಾಲರ್ ಹೂಡಿಕೆ ಮಾಡಲು ನಿರ್ಧರಿಸಿವೆ.

ಮೊದಲು ಮಾನವೀಯತೆ, ಬಳಿಕ ಆರ್ಥಿಕತೆ: ಪ್ರಧಾನಿ ಮೋದಿ ಮಾತಿಗೆ ತಲೆದೂಗಿದ ಜಿ20 ನಾಯಕರು
ಇಡೀ ವಿಶ್ವವೇ ಮಾರಕ ವೈರಸ್ ನಿಂದ ತತ್ತರಿಸುತ್ತಿದ್ದು, ಮೊದಲು ಮಾನವೀಯತೆಯ ಕುರಿತು ಚರ್ಚೆ ಮಾಡೋಣ ಬಳಿಕ ಆರ್ಥಿಕತೆ ಕುರಿತು ಚರ್ಚೆ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಮೆರಿಕ-ಚೀನಾ ವ್ಯಾಪಾರ ಸಮರ: ಮಾತುಕತೆ ಪುನಾರಂಭಿಸಲು ಟ್ರಂಪ್, ಕ್ಸಿ ಜಿನ್ಪಿಂಗ್ ಒಪ್ಪಿಗೆ
ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ವಹಿವಾಟು ಸಮರ ತಾರಕಕ್ಕೇರಿತ್ತು. ಈ ನಡುವೆ ಸದ್ಯ ಜಿ20 ಶೃಂಗಸಭೆಯಲ್ಲಿ ಉಭಯ ದೇಶದ ನಾಯಕರಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಒಟ್ಟಾಗಿ...

