G20 ಶೃಂಗಸಭೆ

ಡಿಸೆಂಬರ್ನಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ! ಸುಂಕ ಸಂಘರ್ಷದ ನಡುವೆ G20 ಶೃಂಗಸಭೆಯಲ್ಲಿ ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ?
ಪ್ರಧಾನಿ ಮೋದಿ ಅವರು ಇದೇ ಡಿಸೆಂಬರ್ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದ್ದು, ಫ್ಲೋರಿಡಾದ ಮಿಯಾಮಿಯಲ್ಲಿರುವ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅವರು ಈ ಪ್ರವಾಸ ಕೈಗೊಳ್ಳಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

G20 ಶೃಂಗಸಭೆ: ಗ್ಲೋಬಲ್ ಸೌತ್ ದೇಶಗಳಿಗೆ ಪ್ರಬಲ ಧ್ವನಿಯಾದ ಪ್ರಧಾನಿ ಮೋದಿ
G20 ಶೃಂಗಸಭೆಯ ಅಧಿವೇಶನದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ಭಾರತದ G20 ಥೀಮ್ "ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ" ನಡೆಯುತ್ತಿರುವ ಶೃಂಗಸಭೆಯಲ್ಲಿ ಕಳೆದ ವರ್ಷದಂತೆಯೇ ಪ್ರಸ್ತುತವಾಗಿದೆ ಎಂದು ಹೇಳಿದರು.

