ದೇಶಎಐಸಿಸಿ ಅಧ್ಯಕ್ಷ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಜಿ23 ಗುಂಪಿನ ನಾಯಕರು ಸೇರಿದಂತೆ ಘಟಾನುಘಟಿಗಳ ಬೆಂಬಲ; ಖರ್ಗೆ ಆಯ್ಕೆ ಹಾದಿ ಸಲೀಸು!
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸುವ ಮೂಲಕ ಅಧ್ಯಕ್ಷೀಯ ಚುನಾವಣೆ ಮತ್ತೊಂದು ತಿರುವು ಪಡೆದುಕೊಂಡಿದೆ.