ದೇಶG20 Summit: ಬ್ರೆಜಿಲ್ ತಲುಪಿದ ಪ್ರಧಾನಿ ಮೋದಿ; ದಕ್ಷಿಣ ರಾಷ್ಟ್ರಗಳು ಎದುರಿಸುತ್ತಿರುವ ಗಂಭೀರ ವಿಷಯಗಳ ಕುರಿತು ವಿಶ್ವನಾಯಕರೊಂದಿಗೆ ಚರ್ಚೆ
ಮೋದಿಯವರು ಬ್ರೆಜಿಲ್ ತಲುಪುತ್ತಿದ್ದಂತೆಯೇ ಬ್ರೆಜಿಲ್ನಲ್ಲಿರುವ ಭಾರತೀಯ ರಾಯಭಾರಿ ಸುರೇಶ್ ರೆಡ್ಡಿ ನೇತೃತ್ವದ ಭಾರತೀಯ ಪ್ರತಿನಿಧಿಗಳು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.