ವಿದೇಶಕೊರೋನಾ ಸಮಸ್ಯೆಯೇ ಮುಗಿದಿಲ್ಲ, ಚೀನಾದಲ್ಲಿ ಮತ್ತೊಂದು ಸಾಂಕ್ರಾಮಿಕ ಸಾಮರ್ಥ್ಯದ ಸ್ವೈನ್ ಫ್ಲೂ ಜಿ4 ವೈರಸ್ ಪತ್ತೆ!
ಜಗತ್ತಿನ 213 ರಾಷ್ಟ್ರಗಳಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟವೇ ಇನ್ನೂ ಕಡಿಮೆಯಾಗಿಲ್ಲ ಆದಾಗಲೇ ಕೋವಿಡ್-19 ವೈರಸ್ ತವರು ಚೀನಾದಲ್ಲಿ ಮತ್ತೊಂದು ವೈರಸ್ ಸಾಂಕ್ರಾಮಿಕ ಕಾಣಿಸಿಕೊಂಡಿದೆ.