G7 Summit

ಜಿ7 ರಾಷ್ಟ್ರ ನಾಯಕರಿಗೆ ಪ್ರಧಾನಿ ಮೋದಿಯಿಂದ ಅಪರೂಪದ ಉಡುಗೊರೆ
ದೇಶ

ಜಿ7 ರಾಷ್ಟ್ರ ನಾಯಕರಿಗೆ ಪ್ರಧಾನಿ ಮೋದಿಯಿಂದ ಅಪರೂಪದ ಉಡುಗೊರೆ

ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜರ್ಮನಿ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಜಿ7 ರಾಷ್ಟ್ರ ನಾಯಕರಿಗೆ ಭಾರತದ ಸಂಪದ್ಭರಿತ ಕಲೆ, ಶಿಲ್ಪಕಲೆ, ವಾಸ್ತುಶಿಲ್ಪಗಳನ್ನು ಸಾರುವ ಕಲಾಕೃತಿಗಳನ್ನು ಉಡುಗೊರೆ ನೀಡಿದ್ದಾರೆ. 

ಹವಾಮಾನ ಬದ್ಧತೆಗಳಿಗೆ ಭಾರತದ ಸಮರ್ಪಣೆ ಅದರ ಕಾರ್ಯಕ್ಷಮತೆಯಿಂದ ಸ್ಪಷ್ಟ: ಪ್ರಧಾನಿ ಮೋದಿ
ವಿದೇಶ

ಹವಾಮಾನ ಬದ್ಧತೆಗಳಿಗೆ ಭಾರತದ ಸಮರ್ಪಣೆ ಅದರ ಕಾರ್ಯಕ್ಷಮತೆಯಿಂದ ಸ್ಪಷ್ಟ: ಪ್ರಧಾನಿ ಮೋದಿ

ವಾಮಾನ ಬದ್ಧತೆಗಳಿಗೆ ಭಾರತದ ಸಮರ್ಪಣೆ ಅದರ ಕಾರ್ಯಕ್ಷಮತೆಯಿಂದ ಸ್ಪಷ್ಟವಾಗಿದೆ ಎಂದು ಸೋಮವಾರ  ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು

ಸಾಂಕ್ರಾಮಿಕ ಎದುರಿಸಲು "ಒಂದೇ ಭೂಮಿ, ಒಂದೇ ಆರೋಗ್ಯ" ವಿಧಾನ ಅಳವಡಿಕೆಗೆ ಜಿ-7 ಶೃಂಗಸಭೆಯಲ್ಲಿ ಮೋದಿ ಕರೆ
ದೇಶ

ಸಾಂಕ್ರಾಮಿಕ ಎದುರಿಸಲು "ಒಂದೇ ಭೂಮಿ, ಒಂದೇ ಆರೋಗ್ಯ" ವಿಧಾನ ಅಳವಡಿಕೆಗೆ ಜಿ-7 ಶೃಂಗಸಭೆಯಲ್ಲಿ ಮೋದಿ ಕರೆ

ಜಿ-7 ಶೃಂಗಸಭೆಯ ಅಧಿವೇಶನದಲ್ಲಿ ವರ್ಚ್ಯುಯಲ್ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ ಎದುರಿಸುವುದಕ್ಕಾಗಿ ಜಾಗತಿಕ ಸಮುದಾಯ ಒನ್ ಹೆಲ್ತ್ ಒನ್ ಅರ್ತ್ (ಒಂದೇ ಭೂಮಿ ಒಂದೇ ಆರೋಗ್ಯ) ಕಾರ್ಯವಿಧಾನ ಅಳವಡಿಕೆಗೆ ಕರೆ ನೀಡಿದ್ದಾರೆ. 

ಜಿ7 ಶೃಂಗಸಭೆ ಸೆಪ್ಟೆಂಬರ್ ಗೆ ಮುಂದೂಡಿದ ಅಮೆರಿಕ; ಇದು ಹಳೆಯ ಗುಂಪು, ಭಾರತವನ್ನೂ ಸೇರಿಸಬೇಕು ಎಂದ ಟ್ರಂಪ್!
ವಿದೇಶ

ಜಿ7 ಶೃಂಗಸಭೆ ಸೆಪ್ಟೆಂಬರ್ ಗೆ ಮುಂದೂಡಿದ ಅಮೆರಿಕ; ಇದು ಹಳೆಯ ಗುಂಪು, ಭಾರತವನ್ನೂ ಸೇರಿಸಬೇಕು ಎಂದ ಟ್ರಂಪ್!

ಶ್ವೇತಭವನದಲ್ಲಿ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿದ್ದ ಜಿ7 ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೂಡಿದ್ದಾರೆ. ಜಿ7 ಶೃಂಗ ರಾಷ್ಟ್ರಗಳೊಂದಿಗೆ ಇಂದು ವಿಶ್ವದ ಆರ್ಥಿಕತೆಯಲ್ಲಿ ಗುರುತಿಸಿಕೊಂಡಿರುವ ಭಾರತ ಮತ್ತು ಇತರ ಕೆಲವು ದೇಶಗಳನ್ನು ಸೇರಿಸುವಂತೆ ಅವರು ಕೋರಿದ್ದಾರೆ.

ಪ್ರಧಾನಿ ಮೋದಿಗೂ ಒಳ್ಳೆಯ ಇಂಗ್ಲಿಷ್​​ ಬರುತ್ತದೆ.. ಆದರೆ, ಮಾತನಾಡಲ್ಲ ಅಷ್ಟೇ: ಟ್ರಂಪ್​ ಹಾಸ್ಯ ಚಟಾಕಿ
ವಿದೇಶ

ಪ್ರಧಾನಿ ಮೋದಿಗೂ ಒಳ್ಳೆಯ ಇಂಗ್ಲಿಷ್​​ ಬರುತ್ತದೆ.. ಆದರೆ, ಮಾತನಾಡಲ್ಲ ಅಷ್ಟೇ: ಟ್ರಂಪ್​ ಹಾಸ್ಯ ಚಟಾಕಿ

ಭಾರತದ ಪ್ರಧಾನಿ ನರೇಂದ್ರ ಮೋದಿಗೂ ಒಳ್ಳೆಯ ಇಂಗ್ಲಿಷ್ ಬರುತ್ತದೆ. ಆದರೆ ಅವರು ಮಾತನಾಡುವುದಿಲ್ಲ ಅಷ್ಟೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಸ್ಯ ಚಟಾಕಿ ಹಾರಿಸಿದ್ದಾರೆ.