ಸಿನಿಮಾ ಸುದ್ದಿಯೋಗರಾಜ್ ಭಟ್ ಸಿನಿಮಾದಲ್ಲಿ ಕೆಲಸ ಮಾಡಿದ್ದು ನನ್ನ ವೃತ್ತಿ ಜೀವನದ ಮೈಲಿಗಲ್ಲು: ಶರ್ಮಿಳಾ ಮಾಂಡ್ರೆ!
ನಾನು ಗಾಳಿಪಟ 2 ಸಿನಿಮಾ ಭಾಗವಾಗಿರುವುದು ದೇವರ ಅನುಗ್ರಹ, ಯೋಗರಾಜ್ ಭಟ್ ಸಿನಿಮಾದಲ್ಲಿ ಕೆಲಸ ಮಾಡಿದ್ದು ನನ್ನ ವೃತ್ತಿ ಜೀವನದಲ್ಲಿ ಒಂದು ಮೈಲಿಗಲ್ಲು ಎಂದು ಶರ್ಮಿಳಾ ಮಾಂಡ್ರೆ ಹೇಳಿದ್ದಾರೆ.