ಸಿನಿಮಾ ಸುದ್ದಿಟೀಸರ್ ಬಿಡುಗಡೆ: 'ಉತ್ತರಕಾಂಡ' ಸಿನಿಮಾದಲ್ಲಿ 'ಗಬ್ರು ಸತ್ಯ' ಪಾತ್ರಕ್ಕೆ ಜೀವ ತುಂಬಿದ ಧನಂಜಯ್!
ಮುಂಬರುವ ರೋಹಿತ್ ಪದಕಿ ನಿರ್ದೇಶನದ ಚಿತ್ರ 'ಉತ್ತರಕಾಂಡ' ಸಿನಿಮಾದಲ್ಲಿ ಧನಂಜಯ್ ಪಾತ್ರವನ್ನು ಟೀಸರ್ ಮೂಲಕ ಭರ್ಜರಿಯಾಗಿ ಪರಿಚಯಿಸಲಾಗಿದೆ. ಟೀಸರ್ನಲ್ಲಿ, ನಾವು ಧನಂಜಯ್ ಅವರನ್ನು ಗಬ್ರು ಸತ್ಯನಾಗಿ ನೋಡುತ್ತೇವೆ. ಆತನ ಬುದ್ಧಿವಂತಿಕೆ ಮತ್ತು ಚಾಣಾಕ್ಷತೆಯ ಛಾಯೆಗಳನ್ನು ತೋರಿಸುತ್ತದೆ.