Gadadhari Hanuman

ಗದಾಧಾರಿ ಹನುಮಾನ್ ಕನ್ನಡ ಚಿತ್ರದ ಟೀಸರ್

ಬಹುಭಾಷೆಯಲ್ಲಿ ಮೂಡಿ ಬರಲಿದೆ 'ಗದಾಧಾರಿ ಹನುಮಾನ್'
ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಸಿದ್ದಗೊಳ್ಳುತ್ತಿರುವ ಈ ಚಿತ್ರಕ್ಕೆ ರೋಹಿತ್ ಕೊಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿರಭ್ ಸ್ಟುಡಿಯೋಸ್ ಬ್ಯಾನರ್ನಲ್ಲಿ ಬಸವರಾಜ್ ಹುರಕಡ್ಲಿ ಮತ್ತು ರೇಣುಕ ಪ್ರಸಾದ್.ಕೆ.ಆರ್ ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ.

