ರಾಜ್ಯಕಾಶ್ಮೀರದ ಉರಿಯಲ್ಲಿ ಉಗ್ರರೊಡನೆ ಹೋರಾಟ: ಗದಗದ ಯೋಧ ಹುತಾತ್ಮ
ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರರ ಜತೆಗಿನ ಹೋರಾಟದ ವೇಳೆ ಗದಗ ಜಿಲ್ಲೆಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ. ಗುರುವಾರ ಜಮ್ಮು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಕಾಳಗದ ವೇಳೆ ಗದಗದ ವೀರೇಶ್ ಕುರತ್ತಿ (50)ಎಂಬ ಯೋಧ ಹುತಾತ್ಮರಾಗಿದ್ದಾರೆ.