Gadag

ಫೈನಾನ್ಸ್ ಕಂಪನಿ ಹಾವಳಿ: ಕಿರುಕುಳ ತಾಳಲಾರದೆ ಊರನ್ನೇ ತೊರೆದ ಗದಗ ಹೊಟೇಲ್ ಉದ್ಯಮಿ!
ರಾಜ್ಯ

ಫೈನಾನ್ಸ್ ಕಂಪನಿ ಹಾವಳಿ: ಕಿರುಕುಳ ತಾಳಲಾರದೆ ಊರನ್ನೇ ತೊರೆದ ಗದಗ ಹೊಟೇಲ್ ಉದ್ಯಮಿ!

ಫೈನಾನ್ಸ್ ಕಂಪನಿಯ ಕಿರುಕುಳದಿಂದ ತಮ್ಮ ಹೋಟೆಲ್‌ಗೆ ಬೀಗ ಹಾಕಿ ಕುಟುಂಬದೊಂದಿಗೆ ಬೇರೆ ಪಟ್ಟಣಕ್ಕೆ ಸ್ಥಳಾಂತರಗೊಂಡರು. ಪರಶುರಾಮ್ ಹಬೀಬ್ ಗದಗ ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿ ಕ್ಯಾಂಟೀನ್ ಹೊಂದಿದ್ದರು.

ಗದಗ ಜಿಲ್ಲೆಯ 'ಗಾಂಧಿ ಗ್ರಾಮ' ಜಕ್ಕಲಿ ಈಗ ಜ್ಞಾನ ಗ್ರಾಮವಾಗಿಯೂ ಜನಪ್ರಿಯ!
ವಿಶೇಷ

ಗದಗ ಜಿಲ್ಲೆಯ 'ಗಾಂಧಿ ಗ್ರಾಮ' ಜಕ್ಕಲಿ ಈಗ ಜ್ಞಾನ ಗ್ರಾಮವಾಗಿಯೂ ಜನಪ್ರಿಯ!

ಒಟ್ಟಾರೆಯಾಗಿ, ಗ್ರಾಮದ ಬಸ್ ನಿಲ್ದಾಣವು ಉತ್ತಮವಾಗಿ ನಿರ್ವಹಿಸಲ್ಪಟ್ಟಿದ್ದು, ಗ್ರಂಥಾಲಯವು ಕಿರೀಟಕ್ಕೆ ಮತ್ತೊಂದು ಗರಿಯಾಗಿದೆ. ಇದು ಆಹ್ಲಾದಕರ ವಾತಾವರಣವನ್ನು ಹೊಂದಿದ್ದು, ಜಕ್ಕಲಿ ಬಸ್ ನಿಲ್ದಾಣಕ್ಕೆ ಬರುವ ಅಥವಾ ಅದರ ಮೂಲಕ ಹಾದುಹೋಗುವ ಎಲ್ಲರ ಗಮನವನ್ನೂ ಸೆಳೆಯುತ್ತದೆ.

Watch | ಗದಗ ಜಿಲ್ಲಾಡಳಿತ ಕಚೇರಿ ಗೇಟ್‌ ಮುಂದೆ ಜಾನುವಾರು ಕಟ್ಟಿ, ಅಡುಗೆ ಮಾಡಿ ಪ್ರತಿಭಟನೆ
ವಿಡಿಯೋ

Watch | ಗದಗ ಜಿಲ್ಲಾಡಳಿತ ಕಚೇರಿ ಗೇಟ್‌ ಮುಂದೆ ಜಾನುವಾರು ಕಟ್ಟಿ, ಅಡುಗೆ ಮಾಡಿ ಪ್ರತಿಭಟನೆ

ಗದಗ: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ; ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ದಾರುಣ ಸಾವು
ರಾಜ್ಯ

ಗದಗ: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ; ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ದಾರುಣ ಸಾವು

ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ಕಾರು ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ, ವೇಗವಾಗಿ ಬಂದ ಕಾರು, ಡಿಕ್ಕಿ ಹೊಡೆದಿದೆ.

ಗದಗ: ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು
ರಾಜ್ಯ

ಗದಗ: ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು

ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್​ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂಬೇಡ್ಕರ್ ವಿರುದ್ಧ ಅಮಿತ್​ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್; ಗದಗ -ಬೆಟಗೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯ

ಅಂಬೇಡ್ಕರ್ ವಿರುದ್ಧ ಅಮಿತ್​ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್; ಗದಗ -ಬೆಟಗೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಗದಗ-ಬೆಟಗೇರಿ ಅವಳಿ ನಗರದಲ್ಲೂ ಸಂಪೂರ್ಣ ಬಂದ್ ಕರೆ ಕೊಟ್ಟಿವೆ. ಗದಗ ಜಿಲ್ಲಾ ಕಾಂಗ್ರೆಸ್​​ ಕಮಿಟಿ, ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

ರಾಜ್ಯದ 4.5 ಕೋಟಿ ಮಂದಿಗೆ ಗ್ಯಾರಂಟಿ ಯೋಜನೆಗಳ ನೇರ ಲಾಭ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ರಾಜ್ಯದ 4.5 ಕೋಟಿ ಮಂದಿಗೆ ಗ್ಯಾರಂಟಿ ಯೋಜನೆಗಳ ನೇರ ಲಾಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ರೂ. 1,20,000 ಕೋಟಿ ಹಣವನ್ನು ಈ ವರ್ಷ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ.

ಗೃಹಲಕ್ಷ್ಮಿ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಮಹಿಳೆಯರ ಯಶೋಗಾಥೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶಂಸೆ
ರಾಜ್ಯ

ಗೃಹಲಕ್ಷ್ಮಿ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಮಹಿಳೆಯರ ಯಶೋಗಾಥೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶಂಸೆ

ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಒಂದಲ್ಲ ಒಂದು ರೀತಿಯಲ್ಲಿ ಆಗಾಗ ಸುದ್ದಿಯಾಗುತ್ತಿದೆ. ಈಗ ಅತ್ತೆ -ಸೊಸೆ ಸೇರಿಕೊಂಡು ಗೃಹಲಕ್ಷ್ಮೀ ದುಡ್ಡನ್ನು ಕೂಡಿಟ್ಟು ಕೃಷಿ ಭೂಮಿಗೆ ಬೋರ್​ ವೆಲ್ ಕೊರೆಸಿ ಸಮೃದ್ಧಿಯಾಗಿ ನೀರು ಪಡೆದಿದ್ದಾರೆ.

ಗದಗ: ವಕ್ಫ್ ವಿರುದ್ಧ ಕಾನೂನು ಹೋರಾಟ ನಡೆಸಿ ಭೂಮಿ ವಾಪಸ್ ಪಡೆದ 315 ರೈತರು!
ರಾಜ್ಯ

ಗದಗ: ವಕ್ಫ್ ವಿರುದ್ಧ ಕಾನೂನು ಹೋರಾಟ ನಡೆಸಿ ಭೂಮಿ ವಾಪಸ್ ಪಡೆದ 315 ರೈತರು!

ಒಟ್ಟಾರೆಯಾಗಿ, 315 ರೈತರು ತಮ್ಮ ಜಮೀನುಗಳ ಮೇಲಿನ ಮಂಡಳಿಯ ಹಕ್ಕುಗಳ ವಿರುದ್ಧ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿದ್ದರು.