Gadag

ಗದಗ ಕ್ರಿಕೆಟ್ ಲೀಗ್ ಕೇವಲ ಒಂದು ಕ್ರೀಡೆಯಲ್ಲ, ಯುವ ಜನತೆಯ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ
ವಿಶೇಷ

ಗದಗ ಕ್ರಿಕೆಟ್ ಲೀಗ್ ಕೇವಲ ಒಂದು ಕ್ರೀಡೆಯಲ್ಲ, ಯುವ ಜನತೆಯ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ

ಐಪಿಎಲ್ ಮಾದರಿಯಲ್ಲಿ ಗದಗ ಪ್ರೀಮಿಯರ್ ಲೀಗ್ ಕೂಡಾ ನಡೆಯುತ್ತದೆ.   ಗದಗ ಕ್ರಿಕೆಟ್ ಲೀಗ್ ಸೇರಿದಂತೆ ಸಾಂಪ್ರದಾಯಿಕ ಕ್ರೀಡೆಗಳ ಸ್ಪರ್ಧೆಗಳನ್ನು ಹೊಂದಿರುವ ಗದಗ ಹಬ್ಬ ನಗರ ಮತ್ತು ಗ್ರಾಮೀಣ ಜನರನ್ನು ಆಕರ್ಷಿಸುತ್ತಿದೆ. 

ಐತಿಹಾಸಿಕ ಲಕ್ಕುಂಡಿ ಉತ್ಸವ-2023ಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ರಾಜ್ಯ

ಐತಿಹಾಸಿಕ ಲಕ್ಕುಂಡಿ ಉತ್ಸವ-2023ಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳ ಕಾಲ ನಡೆಯುವ  ಆಯೋಜಿಸಿರುವ ಐತಿಹಾಸಿಕ 'ಲಕ್ಕುಂಡಿ ಉತ್ಸವ-2023'ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸಂಜೆ ಚಾಲನೆ ನೀಡಿದರು.

ಅಪರೂಪದ ಕೀಟಕ್ಕೆ 'ಮೊಗ್ಯಾಂಬೋ' ಎಂದು ಹೆಸರಿಟ್ಟ ಗದಗದ ಸಂಶೋಧಕರು!
ವಿಶೇಷ

ಅಪರೂಪದ ಕೀಟಕ್ಕೆ 'ಮೊಗ್ಯಾಂಬೋ' ಎಂದು ಹೆಸರಿಟ್ಟ ಗದಗದ ಸಂಶೋಧಕರು!

ಮೊಗ್ಯಾಂಬೋ, ರಾಮು ಕಾಕಾ ಎಂದ ತಕ್ಷಣ ನಮಗೆ ನೆನಪಾಗುವುದು ಅಮರೇಶ್ ಪುರಿ ಮತ್ತು ಎ.ಕೆ. ಹಂಗಲ್. ಈ ಇಬ್ಬರು ಖ್ಯಾತ ಕಲಾವಿದರು ತೆರೆಮೇಲೆ ಕಾಣಿಸಿಕೊಂಡ ಈ ಪಾತ್ರಗಳು ಇಂದಿಗೂ ಸಿನಿ ರಸಿಕರ ಮನಸಲ್ಲಿ ಅಚ್ಚಳಿಯದೇ ಉಳಿದಿವೆ. ಆದರೆ, ಇದೀಗ ಈ ಹೆಸರುಗಳು ಅಪರೂಪದ ಕೀಟಗಳಿಗೆ ಇಡಲಾಗುತ್ತಿದೆ.

‘ಅಸ್ಪೃಶ್ಯ’ ವರನ ಧಾರ್ಮಿಕ ವಿಧಿವಿಧಾನಕ್ಕೆ ಮುಂದಾದ ಕಾರಣ ದೇವಸ್ಥಾನವನ್ನೇ ಮುಚ್ಚಿದ ಮೇಲ್ವರ್ಗದವರು
ರಾಜ್ಯ

‘ಅಸ್ಪೃಶ್ಯ’ ವರನ ಧಾರ್ಮಿಕ ವಿಧಿವಿಧಾನಕ್ಕೆ ಮುಂದಾದ ಕಾರಣ ದೇವಸ್ಥಾನವನ್ನೇ ಮುಚ್ಚಿದ ಮೇಲ್ವರ್ಗದವರು

ದೇಶವೇ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಿಸುತ್ತಿರುವಾಗ ಗದಗ ಪಟ್ಟಣದಿಂದ 13 ಕಿ.ಮೀ ದೂರದಲ್ಲಿರುವ ಶ್ಯಾಗೋಟಿ ಗ್ರಾಮದಲ್ಲಿ ಮಂಗಳವಾರ ಅಸ್ಪೃಶ್ಯತೆಯ ಘಟನೆಯೊಂದು ವರದಿಯಾಗಿದೆ.

ಗದಗ: ಮತ್ತೆ ಕಾಣಿಸಿಕೊಂಡ ಬಯಲು ಶೌಚ ಪ್ರವೃತ್ತಿ; ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಮಹಿಳೆಯರು
ರಾಜ್ಯ

ಗದಗ: ಮತ್ತೆ ಕಾಣಿಸಿಕೊಂಡ ಬಯಲು ಶೌಚ ಪ್ರವೃತ್ತಿ; ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಮಹಿಳೆಯರು

ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಸಾರ್ವಜನಿಕ ಶೌಚಾಲಯಗಳಿಲ್ಲ ಎಂದು ಆಕ್ರೋಶಗೊಂಡ ನೂರಾರು ಮಹಿಳೆಯರು ಶುಕ್ರವಾರ ಗದಗ ಸಮೀಪದ ಡಂಬಳದಲ್ಲಿರುವ ಗ್ರಾಮ ಪಂಚಾಯಿತಿ ಕಚೇರಿಗೆ ಮೂರು ಗಂಟೆಗಳ ಕಾಲ ಬೀಗ ಜಡಿದಿದ್ದಾರೆ.

ಗದಗ: ಬೈಕ್ ಗಳ ನಡುವೆ ಡಿಕ್ಕಿ, ಕೆಳಗೆ ಬಿದ್ದ ಸವಾರರ ಮೇಲೆ ಲಾರಿ ಹರಿದು, ಇಬ್ಬರ ದುರ್ಮರಣ!
ರಾಜ್ಯ

ಗದಗ: ಬೈಕ್ ಗಳ ನಡುವೆ ಡಿಕ್ಕಿ, ಕೆಳಗೆ ಬಿದ್ದ ಸವಾರರ ಮೇಲೆ ಲಾರಿ ಹರಿದು, ಇಬ್ಬರ ದುರ್ಮರಣ!

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಇದೇ ಸೋಮವಾರದಿಂದ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭ: ಶ್ರೀರಾಮುಲು
ರಾಜ್ಯ

ಇದೇ ಸೋಮವಾರದಿಂದ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭ: ಶ್ರೀರಾಮುಲು

ಇದೇ ಸೋಮವಾರದಿಂದ ಬೆಂಗಳೂರಿನಿಂದ ಗದಗಕ್ಕೆ ಕೆಎಸ್ ಆರ್ ಟಿಸಿ ವೋಲ್ವೊ ಸೇವೆ ಪ್ರಾರಂಭವಾಗಲಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಗದಗ ರೈತನ ಹುಡುಕಿ ಬಂದ ಅದೃಷ್ಟ ದೇವತೆ: ಒಂದು ಕ್ವಿಂಟಲ್​ ಮೆಣಸಿನಕಾಯಿಗೆ ಸಿಕ್ಕ ಬೆಲೆ ರೂ.70,199!
ರಾಜ್ಯ

ಗದಗ ರೈತನ ಹುಡುಕಿ ಬಂದ ಅದೃಷ್ಟ ದೇವತೆ: ಒಂದು ಕ್ವಿಂಟಲ್​ ಮೆಣಸಿನಕಾಯಿಗೆ ಸಿಕ್ಕ ಬೆಲೆ ರೂ.70,199!

ಅದೃಷ್ಟ ಎಂದರೆ ಇದೇ ಅಲ್ಲವೇ...ಮೆಣಸಿನಕಾಯಿ ಬೆಳೆದಿದ್ದ ಗದಗ ರೈತನನ್ನು ಮಹಾಲಕ್ಷ್ಮೀಯೇ ಹುಡುಕಿಕೊಂಡು ಬಂದಿದ್ದಾಳೆ.

ಗದಗದಲ್ಲಿ ಶಿಕ್ಷಕನಿಂದಲೇ ವಿದ್ಯಾರ್ಥಿ ಕೊಲೆ: ಚಿಕಿತ್ಸೆ ಫಲಿಸದೆ ಮೃತ ಬಾಲಕನ ತಾಯಿ ಗೀತಾ ಸಾವು; ಅತಿರೇಕದ ಪ್ರೀತಿಗೆ ಇಬ್ಬರ ಬಲಿ!
ರಾಜ್ಯ

ಗದಗದಲ್ಲಿ ಶಿಕ್ಷಕನಿಂದಲೇ ವಿದ್ಯಾರ್ಥಿ ಕೊಲೆ: ಚಿಕಿತ್ಸೆ ಫಲಿಸದೆ ಮೃತ ಬಾಲಕನ ತಾಯಿ ಗೀತಾ ಸಾವು; ಅತಿರೇಕದ ಪ್ರೀತಿಗೆ ಇಬ್ಬರ ಬಲಿ!

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿಕ್ಷನಿಂದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಶಿಕ್ಷಕಿ ಸಾವನ್ನಪ್ಪಿದ್ದಾರೆ.