Gadag

ಉದ್ಯೋಗ ಅರಸಿ ಮಕ್ಕಳು, ಮೊಮ್ಮಕ್ಕಳು ನಗರಗಳಿಗೆ ವಲಸೆ; ಗದಗದ 20 ಕುಗ್ರಾಮಗಳಲ್ಲಿ ವೃದ್ಧರು ಮಾತ್ರ ವಾಸ!
ಗದಗ ಜಿಲ್ಲೆಯ 20ಕ್ಕೂ ಹೆಚ್ಚು ಕುಗ್ರಾಮಗಳು ವಲಸೆ ಸಂಕಷ್ಟ ಎದುರಿಸುತ್ತಿವೆ. ಕುಗ್ರಾಮಗಳಲ್ಲಿನ ಬಹುಸಂಖ್ಯೆಯ ಜನರು ಉದ್ಯೋಗ ಹರಸಿ ನಗರಕ್ಕೆ ವಲಸೆ ಹೋಗುತ್ತಿದ್ದು, ಇದೀಗ ಗ್ರಾಮಗಳಲ್ಲಿ ವೃದ್ಧರು ಮಾತ್ರ ವಾಸ ಮಾಡುತ್ತಿರುವುದು ಕಂಡು ಬರುತ್ತಿದೆ.

ಗದಗ: 69 ವರ್ಷದ ಮಲ್ಲಿಕಾರ್ಜುನ ಖಂಡೆಮ್ಮನವರ್ ಗೆ ವರ್ಷಪೂರ್ತಿ ರಾಜ್ಯೋತ್ಸವ
69 ವರ್ಷ ವಯಸ್ಸಿನ ಗದಗ ಪಟ್ಟಣದ ಸಮೀಪದ ಸಣ್ಣ ಗ್ರಾಮವಾದ ಕಳಸಾಪುರದ ಮಲ್ಲಿಕಾರ್ಜುನ ಖಂಡೆಮ್ಮನವರ್ ಅವರದ್ದು ಅಕ್ಷರಶಃ ವರ್ಣರಂಜಿತ ವ್ಯಕ್ತಿತ್ವ. ಮಲ್ಲಿಕಾರ್ಜುನ ಅವರು ಹಳದಿ ಕುರ್ತಾ, ಕೆಂಪು ಪ್ಯಾಂಟ್ ಮತ್ತು ಓವರ್‌ಕೋಟ್ ಧರಿಸಿರುತ್ತಾರೆ. ಅಷ್ಟೇ ಅಲ್ಲ, ಅವರ ಮನೆಯನ್ನು ಕೂಡ ಕನ್ನಡಾಭಿಮಾನದ ಬಣ್ಣಗಳಲ್ಲಿಯೇ ಚಿತ್ರಿಸಲಾಗಿದೆ.

ಗದಗ: ಕುರಿ ಕಾಯುವ ಕುರುಬರಿಂದ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ!
ಪಟಾಕಿ ಸಿಡಿಸಿ, ಸಿಹಿ ಹಂಚಿ, ರಜಾ ದಿನಗಳನ್ನು ಆಚರಿಸುವ ಮೂಲಕ ದೀಪಾವಳಿಯನ್ನು ಆಚರಿಸುತ್ತಿರುವಾಗ, ಇಂತಹ ಆಸ್ವಾದನೆಯ ರೂಪಗಳಿಂದ ಮೌನವಾಗಿರುವ ಸಮುದಾಯಗಳಿವೆ ಎಂಬುದನ್ನು ನಾವು ಮರೆಯುತ್ತಿದ್ದೇವೆ. ಅವರ ಆಚರಣೆಗಳು ವಿಲಕ್ಷಣವಾಗಿ ಕಾಣಿಸಬಹುದು, ಆದರೆ ಹಿಂದಿನ ತಲೆಮಾರುಗಳಿಂದ ಅವರಿಗೆ ನೀಡಿದ ದೃಢವಾದ ನಂಬಿಕೆ ವ್ಯವಸ್ಥೆಯಿಂದ ಇದು ಹುಟ್ಟುಕೊಂಡಿದೆ.

ಮುಂಡರಗಿ ಪುರಸಭೆಯಲ್ಲಿ ಮಧ್ಯರಾತ್ರಿ ಉತಾರ ಹಗರಣ ಆರೋಪ: ಸೆರೆಸಿಕ್ಕ ಸಿಸಿಟಿವಿ ದೃಶ್ಯಗಳಿಂದ ಮತ್ತಷ್ಟು ಅನುಮಾನ
ಜಿಲ್ಲೆಯ ಮುಂಡರಗಿ ಪುರಸಭೆ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ.

ಗದಗ: ಕರ್ನಾಟಕದ ವಿಶಿಷ್ಟ ಗ್ರಾಮೀಣ ವಿವಿ KSRDPU
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (KSRDPU) ಗದಗ ಜಿಲ್ಲೆಯ ನಾಗಾವಿ ಗ್ರಾಮದಲ್ಲಿದೆ.

ಗದಗ ಜಿಲ್ಲೆಯಲ್ಲಿ 'ಚುನಾವಣಾ ದೇವರು': ಗೆಲುವು ನಿಶ್ಚಿತ ಎಂಬ ನಂಬಿಕೆ; ಪೂಜೆ ಸಲ್ಲಿಸಲು ರಾಜಕೀಯ ಮುಖಂಡರ ಸಾಲು!
ಗದಗ ಜಿಲ್ಲೆಯ ಮೈಕಲಜೇರಿ ಗ್ರಾಮದ ಹನುಮಂತ ದೇವರನ್ನು ಪೂಜಿಸಿದರೆ ಚುನಾವಣೆಯಲ್ಲಿ ರಾಜಕೀಯ ನಾಯಕರು ಗೆಲ್ಲುತ್ತಾರೆ ಎಂಬ ನಂಬಿಕೆ ಹಲವಾರು ವರ್ಷಗಳಿಂದ ಇದೆ.

'ಜೈ ಮಹಾರಾಷ್ಟ್ರ'- ರಾಜ್ಯದ ಬಸ್ ಟಿಕೆಟ್ ಗಳಲ್ಲಿ 'ಮಹಾ' ಸರ್ಕಾರದ ಲಾಂಛನ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಡವಟ್ಟು!
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಟಿಕೆಟ್ನಲ್ಲಿ ಕರ್ನಾಟಕ ಸರ್ಕಾರದ ಗಂಡ ಭೇರುಂಡ ಲಾಂಛನದ ಬದಲಾಗಿ ಮಹಾರಾಷ್ಟ್ರ ಸರ್ಕಾರ ಲಾಂಚನದ ಪ್ರಿಂಟ್ ಕಂಡುಬಂದಿದೆ.

ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ: ಗದಗ ಜಿಲ್ಲೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಅಮಾನತು
ಗದಗ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ.

ಗದಗ: ಮಳೆಯಿಂದ ಸೃಷ್ಟಿಯಾದ ಕಂದಕಕ್ಕೆ ಬಿದ್ದು ಇಬ್ಬರ ಸಾವು; ಬರ್ತ್ ಡೇ ಕೇಕ್ ಕೊಂಡೊಯ್ಯುತ್ತಿದ್ದವರು ಮಸಣಕ್ಕೆ; ಗ್ರಾಮಸ್ಥರ ಪ್ರತಿಭಟನೆ
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಯೇ ಕೊಚ್ಚಿ ಹೋಗಿ ಸೃಷ್ಟಿಯಾದ 30 ಅಡಿ ಆಳದ ಕಂದಕಕ್ಕೆ ಇಬ್ಬರು ಬೈಕ್ ಸವಾರರು ಬಿದ್ದು ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ನಾಗಾವಿ ಗ್ರಾಮದಲ್ಲಿ ನಡೆದಿದೆ.

