Gadag

ಗದಗ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ, ತನಿಖೆಗೆ ಆದೇಶ
ಗದಗ ಜಿಲ್ಲೆಯ ಶಾಲಾ ಆವರಣದಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ.

ಗದಗ: ಹದಗೆಟ್ಟ ರಸ್ತೆಗಳ ವಿರುದ್ಧ ಗ್ರಾಮ ಪಂಚಾಯಿತಿ ಕಚೇರಿಗೆ ಘೇರಾವ್ ಹಾಕಿದ ವಿದ್ಯಾರ್ಥಿಗಳು
ಗದಗ ಜಿಲ್ಲೆಯ ಗೊಜನೂರು ಗ್ರಾಮದಲ್ಲಿ ಹಠಾತ್ ಪ್ರವಾಹಕ್ಕೆ ಬಸ್ ಜಲಾವೃತಗೊಂಡಿದ್ದು, ರಸ್ತೆ ಹದಗೆಟ್ಟಿರುವ ವಿರುದ್ಧ ಶಾಲಾ ಮಕ್ಕಳು ಶಾಲೆಗೆ ತೆರಳದೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದ್ದಾರೆ.

ಗದಗ: ಕುಸ್ತಿಪಟುಗಳು ರಾಷ್ಟ್ರಮಟ್ಟದಲ್ಲಿ ಖ್ಯಾತಿ; ಕಲಿಕೆಗೆ ಪ್ರೇಮಾ ಹುಚ್ಚಣ್ಣನವರ್ ಪ್ರೋತ್ಸಾಹ
ಕರ್ನಾಟಕ ಕುಸ್ತಿಪಟುಗಳ ತವರೂರಾಗಿದ್ದು, ರಾಜ್ಯದಿಂದ ಹಲವು ಖ್ಯಾತನಾಮ ಕುಸ್ತಿಪಟುಗಳು ರಾಷ್ಟ್ರಮಟ್ಟದಲ್ಲಿ ಖ್ಯಾತಿಗಳಿಸಿದ್ದಾರೆ. ಅಂತೆಯೇ ಗದಗ ಪಟ್ಟಣದ ಮಕ್ಕಳು ಕುಸ್ತಿಯಲ್ಲಿ ಉತ್ಸಾಹ ತೋರುತ್ತಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ನೀರು; ಅಧ್ಯಯನಕ್ಕೆ ಇಂದು ಕೇಂದ್ರದಿಂದ ತಂಡ ಆಗಮನ
ರಾಜಧಾನಿ ಬೆಂಗಳೂರಿನಲ್ಲಿ ಪ್ರವಾಹಪೀಡಿತ ಮಳೆಯಾಗಿ ಅನಾಹುತವಾಗಿದ್ದರೆ ಹಲವು ಜಿಲ್ಲೆಗಳಲ್ಲಿಯೂ ವರುಣಾರ್ಭಟವಾಗಿದ್ದು ಜನರಿಗೆ ಸಾಕಷ್ಟು ತೊಂದರೆಯನ್ನುಂಟುಮಾಡಿದೆ.

ಮಳೆಗೆ ಮನೆಗಳ ಕುಸಿತ: ದೇಗುಲಗಳಲ್ಲಿ ಆಶ್ರಯ ಪಡೆದ ಡಂಬಲ್ ಗ್ರಾಮಸ್ಥರು
ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನತೆ ತತ್ತರಿಸಿ ಹೋಗಿದ್ದು, ಮನೆ ಕಳೆದುಕೊಂಡು ಇದೀಗ ದೇಗುಲಗಳಲ್ಲಿ ಆಶ್ರಯ ಪಡೆಯುವ ಸ್ಥಿತಿಗೆ ಬಂದಿದ್ದಾರೆ.

ಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!
ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ.

ಗದಗ: ಮುಸ್ಲಿಂ ಕುಟುಂಬದಿಂದ ಸ್ವರೂಪನಂದ ಭಾರತಿ ಸ್ವಾಮೀಜಿ ಪಾದಪೂಜೆ
ಗದಗದ ಮುಸ್ಲಿಂ ಕುಟುಂಬವೊಂದು ಕ್ಯಾರೆಕೊಪ್ಪದ ಓಂಕಾರ ಆಶ್ರಮದ ಸ್ವರೂಪಾನಂದ ಸ್ವಾಮೀಜಿಯವರ ಪಾದಪೂಜೆ ಮಾಡಿ ಎಲ್ಲರ ಗಮನ ಸೆಳೆದಿದೆ.

KPTCL ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತಂದೆ, ಮಗನನ್ನು ಬಂಧಿಸಿದ ಪೊಲೀಸರು
ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ, ಅವರ ಪುತ್ರ ಸಮೀತ್ ಕುಮಾರ್ ನನ್ನು ಬಂಧಿಸಿದ್ದಾರೆ.

ಸಿದ್ದರಾಮಯ್ಯರ ಜನ್ಮ ದಿನ ತಿಳಿಸಲು ವಿಕಿಪೀಡಿಯಾ ಅಧಿಕೃತ ವೆಬ್ ಸೈಟ್ ಅಲ್ಲ: ಎಚ್ ಕೆ ಪಾಟೀಲ್ ಕಿಡಿ
ಸಿದ್ದರಾಮಯ್ಯನವರೇ ನನಗೆ 75 ವರ್ಷ ವಯಸ್ಸಾಗಿದೆ ಎಂದು ಒಪ್ಪಿಕೊಂಡಿರುವಾಗ ಅದರ ಚರ್ಚೆ ಅನಗತ್ಯ..ಅವರ ಜನ್ಮ ದಿನ ತಿಳಿಸಲು ವಿಕಿಪೀಡಿಯಾ ಅಧಿಕೃತ ವೆಬ್ ಸೈಟ್ ಅಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಗದಗ ಶಾಸಕ ಎಚ್ ಕೆ ಪಾಟೀಲ್ ಕಿಡಿಕಾರಿದ್ದಾರೆ.

