Gadag

ಗದಗ: 6 ತಿಂಗಳ ಹಿಂದೆ ಯುವತಿ ನಾಪತ್ತೆ ಕೇಸ್‌ಗೆ ಟ್ವಿಸ್ಟ್; ಪ್ರೇಯಸಿ ಕೊಂದು ಜಮೀನಿನಲ್ಲಿ ಹೂತಿದ್ದ ಪ್ರಿಯಕರ, ಬಂಧನ
2025ರ ಜ.12ರಂದು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಗೆ ಗದಗ ಪುಟ್ಟರಾಜನಗರದ ನಿವಾಸಿ ಬಸವರಾಜ ಅಂಗಡಿ ತಮ್ಮ ತಂಗಿ ಮಧುಶ್ರೀ ನಾಪತ್ತೆ ಆಗಿದ್ದಾಳೆ ಎಂದು ದೂರು ನೀಡಿದ್ದರು.

'ಉಜ್ವಲ ಭವಿಷ್ಯಕ್ಕಾಗಿ ಶಾಲೆಗೆ ಬನ್ನಿ' ಅಭಿಯಾನ: ಶಿಕ್ಷಣದಿಂದ ದೂರ ಉಳಿದ ಮಕ್ಕಳಿಗಾಗಿ ಹುಡುಕಾಟ; ಮುಂಚೂಣಿಯಲ್ಲಿ ಗದಗ ಜಿಲ್ಲೆ!
ಸಚಿವರು ಮತ್ತು ಗದಗ ಶಾಸಕರಾದ ಎಚ್.ಕೆ. ಪಾಟೀಲ್ ಅವರ ನೇತೃತ್ವದಲ್ಲಿ ಗದಗ ಜಿಲ್ಲೆಯಲ್ಲಿ ಅಭಿಯಾನವೊಂದನ್ನು ಆರಂಭಿಸಲಾಗಿದ್ದು, ಈ ಅಭಿಯಾನದ ಮೂಲಕ ಶಾಲೆ ಬಿಟ್ಟ ಮಕ್ಕಳನ್ನು ಹುಡುಕಿ, ಅವರನ್ನು ಶಾಲೆಗೆ ಮರಳಿ ಕರೆತರುವ ಪ್ರಯತ್ನವನ್ನು ಮಾಡಲಾಗುತ್ತಿದೆ.

ಬಾಲಕಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ: ಕಂಬಕ್ಕೆ ಕಟ್ಟಿ ಮೂವರು ಬಾಲಕರಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ
ಅಪ್ರಾಪ್ತೆಗೆ ಅಶ್ಲೀಲ ಮೆಸೇಜ್ ಮತ್ತು ಚುಡಾಯಿಸಿದ್ದಕ್ಕೆ ಧ್ವಜದ ಕಂಬಕ್ಕೆ ಕಟ್ಟಿಹಾಕಿ ಹಗ್ಗ, ದೊಣ್ಣೆ, ಚಪ್ಪಲಿಯಿಂದ ಮೈ ತುಂಬಾ ಬಾಸುಂಡೆ ಬರುವಂತೆ ಬಾಲಕರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ SSLC ತರಬೇತಿ: ಇತರರಿಗೆ ಪ್ರೇರಣೆಯಾದ ಶಾಸಕ ಚಂದ್ರು ಲಮಾಣಿ
ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ ವೈದ್ಯರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಶಾಸಕ ಚಂದ್ರು ಲಮಾಣಿ ಅವರು ಕ್ಷೇತ್ರದ ಜನರಿಗೆ ಔಷಧಿಗಳನ್ನಷ್ಟೇ ಅಲ್ಲದೆ, ಶಿಕ್ಷಣದ ಅಗತ್ಯತೆಗಳನ್ನೂ ತಿಳಿಸುತ್ತಿದ್ದಾರೆ.

'ಕಳ್ಳರಿಗೆ ದೇವರ ಅಭಯ, ಕದ್ದರೆ ದೇವಿ ಆಶೀರ್ವಾದ': ಗದಗದ ದಂಡಿನ ದುರ್ಗಮ್ಮನ ದೇವಸ್ಥಾನದಲ್ಲಿ ವಿಶೇಷ ಆಚರಣೆ
ಉತ್ತರ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಸಾವಿರಾರು ಭಕ್ತರು ವಾರಪೂರ್ತಿ ನಡೆಯುವ ದಂಡಿನ ದುರ್ಗಮ್ಮ ಜಾತ್ರೆಗೆ ಹಾಜರಾಗುತ್ತಾರೆ. ಇದು ಬುಡಕಟ್ಟು ಹಬ್ಬವಾಗಿದ್ದು, ದೇವಾಲಯದ ಆವರಣದಲ್ಲಿ ನಡೆಯುತ್ತದೆ.

ಗರಡಿಮನೆಯತ್ತ ಯುವಕರ ಒಲವು: 'ದೇಸಿ ದಂಗಲ್' ನಲ್ಲಿ ಗದಗ ಕುಸ್ತಿಪಟುಗಳ ಹವಾ!
ಈ ಪ್ರದೇಶದ ಯುವಕರು ಕುಸ್ತಿ ಸೇರಲು ಮತ್ತು ಪದಕಗಳು ಮತ್ತು ಪ್ರಶಸ್ತಿಗಳನ್ನು ತರಲು ಪ್ರೋತ್ಸಾಹಿಸುವ ಸಲುವಾಗಿ 1959 ರಲ್ಲಿ ಇಲ್ಲಿ ಸಾಂಪ್ರದಾಯಿಕ 'ಗರಡಿ ಮನೆ' ನಿರ್ಮಿಸಲಾಯಿತು.

ಗದಗದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ: ಕಡಿವಾಣ ಹಾಕದ ಪುರಸಭೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಪ್ರೇಮಾ ಚೋಳಿನ ಭಾನುವಾರ ಬೆಳಗಿನ ಜಾವ ಮನೆ ಹತ್ತಿರ ಹೂ ಕೀಳುತ್ತಿದ್ದಾಗ ಬೀದಿ ನಾಯಿಗಳು ಸಾಮೂಹಿಕವಾಗಿ ದಾಳಿ ಮಾಡಿ, ನೆಲಕ್ಕೆ ಬೀಳಿಸಿ ಕಚ್ಚಿವೆ.

ಗದಗ: ಮದುವೆಗೆ 8 ದಿನ ಇರುವಾಗ ಮಾಜಿ ಪ್ರೇಮಿ Blackmail; ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ಆತ್ಮಹತ್ಯೆ!
ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು ಸೈರಾಬಾನು ಪ್ರೀತಿ ಮಾಡುತಿದ್ದಳು. ಆದರೆ, ಕೆಲ ದಿನಗಳ ಹಿಂದೆ ಲವ್ ಬ್ರೇಕ್ ಆಪ್ ಆಗಿತ್ತು.

ತಂದೆಯಿಂದಲೇ ಹೇಯ ಕೃತ್ಯ: ಪುತ್ರಿಯ ಮೇಲೆ ಅತ್ಯಾಚಾರ; 16 ವರ್ಷದ ಬಾಲಕಿ ಗರ್ಭಿಣಿ!
55 ವರ್ಷದ ವ್ಯಕ್ತಿ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಪರಿಣಾಮ ವರ್ಷದ ಬಾಲಕಿ ಇದೀಗ ಗರ್ಭಿಣಿಯಾಗಿದ್ದಾಳೆ.

