Gadchiroli

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ; ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!
ದೇಶ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ; ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಭಾನುವಾರ ಮಧ್ಯರಾತ್ರಿ ಜಿಲ್ಲೆಯ ಧನೋರಾ ತಾಲ್ಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಪ್ತಲೈ ಗ್ರಾಮದಲ್ಲಿನ ಅನುದಾನಿತ ಬುಡಕಟ್ಟು ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.

ಕಳಪೆ ಕಾಮಗಾರಿ: ಮೂರು ವರ್ಷಗಳ ಹಿಂದಷ್ಟೇ ನಿರ್ಮಿಸಿದ್ದ ಗಡ್ಚಿರೋಲಿ ಸೇತುವೆ ಕುಸಿತ; ಹಲವು ಗ್ರಾಮಗಳ ಸಂಪರ್ಕ ಕಡಿತ
ದೇಶ

ಕಳಪೆ ಕಾಮಗಾರಿ: ಮೂರು ವರ್ಷಗಳ ಹಿಂದಷ್ಟೇ ನಿರ್ಮಿಸಿದ್ದ ಗಡ್ಚಿರೋಲಿ ಸೇತುವೆ ಕುಸಿತ; ಹಲವು ಗ್ರಾಮಗಳ ಸಂಪರ್ಕ ಕಡಿತ

ಬಂಡಿಯಾ ನದಿಯ ಮೇಲಿನ ಕೋಥಿ-ಕೊರನಾರ್ ಸೇತುವೆಯನ್ನು ಆಗಸ್ಟ್ 15, 2023 ರಂದು ಆಗಿನ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉದ್ಘಾಟಿಸಿದ್ದರು. ಅವರು ಗಡ್ಚಿರೋಲಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದರು.

Maharashtra: 'ಮಾಸ್ ಸರೆಂಡರ್'; ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿ 60 ಮಂದಿ ಶರಣಾಗತಿ!
ದೇಶ

Maharashtra: 'ಮಾಸ್ ಸರೆಂಡರ್'; ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿ 60 ಮಂದಿ ಶರಣಾಗತಿ!

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ.

ಮಹಾರಾಷ್ಟ್ರ: ರಸ್ತೆ ಬದಿ ಕುಳಿತಿದ್ದ ಬಾಲಕರಿಗೆ ಟ್ರಕ್ ಡಿಕ್ಕಿ; ನಾಲ್ವರು ಸಾವು, ಇಬ್ಬರಿಗೆ ಗಾಯ
ದೇಶ

ಮಹಾರಾಷ್ಟ್ರ: ರಸ್ತೆ ಬದಿ ಕುಳಿತಿದ್ದ ಬಾಲಕರಿಗೆ ಟ್ರಕ್ ಡಿಕ್ಕಿ; ನಾಲ್ವರು ಸಾವು, ಇಬ್ಬರಿಗೆ ಗಾಯ

ಅರ್ಮೋರಿ-ಗಡ್ಚಿರೋಲಿ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

Elephant Attack: ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!
ದೇಶ

Elephant Attack: ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

ಮಹಾರಾಷ್ಟ್ರದ ಗಡ್ಚಿರೋಲಿಯ ಅಬಾಪುರ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಮೃತ ಕಾರ್ಮಿಕನನ್ನು ಶ್ರೀಕಾಂತ್ ರಾಮಚಂದ್ರ ಸಾತ್ರೆ (24 ವರ್ಷ) ಎಂದು ಗುರುತಿಸಲಾಗಿದೆ.

ಮಹಾರಾಷ್ಟ್ರ: ಗಡ್ಚಿರೋಲಿ ಎನ್ ಕೌಂಟರ್ , ಐವರು ನಕ್ಸಲೀಯರ ಹತ್ಯೆ
ದೇಶ

ಮಹಾರಾಷ್ಟ್ರ: ಗಡ್ಚಿರೋಲಿ ಎನ್ ಕೌಂಟರ್ , ಐವರು ನಕ್ಸಲೀಯರ ಹತ್ಯೆ

ಛತ್ತೀಸ್‌ಗಢದ ನಾರಾಯಣಪುರದ ಗಡಿ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಮಹಾರಾಷ್ಟ್ರ: ಗಡ್ಚಿರೋಲಿ ಎನ್ ಕೌಂಟರ್ ನಲ್ಲಿ 12 ನಕ್ಸಲೀಯರ ಹತ್ಯೆ!
ದೇಶ

ಮಹಾರಾಷ್ಟ್ರ: ಗಡ್ಚಿರೋಲಿ ಎನ್ ಕೌಂಟರ್ ನಲ್ಲಿ 12 ನಕ್ಸಲೀಯರ ಹತ್ಯೆ!

ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರು, ನಕ್ಸಲೀಯರನ್ನು ಕೊಂದ ಸಿ60 ಕಮಾಂಡೋ ತಂಡಗಳು ಮತ್ತು ಗಡ್ಚಿರೋಲಿ ಪೊಲೀಸರಿಗೆ 51 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಮಹಾರಾಷ್ಟ್ರ: ವಿಧ್ವಂಸಕ ಕೃತ್ಯಕ್ಕೆ ಸಂಚು; ಗಡ್ಚಿರೋಲಿ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆ
ದೇಶ

ಮಹಾರಾಷ್ಟ್ರ: ವಿಧ್ವಂಸಕ ಕೃತ್ಯಕ್ಕೆ ಸಂಚು; ಗಡ್ಚಿರೋಲಿ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಾಲ್ವರು ನಕ್ಸಲರ ಪತ್ತೆಗೆ ಒಟ್ಟಾರೆ 36 ಲಕ್ಷ ರೂಪಾಯಿಗಳ ಬಹುಮಾನ ಘೋಷಿಸಲಾಗಿತ್ತು.

ಸಿಎಂ ಶಿಂಧೆ ಭೇಟಿ ಕೊಟ್ಟ ಮರುದಿನವೇ ಗಡ್ಚಿರೋಲಿಯಲ್ಲಿ ನಕ್ಸಲರಿಂದ ಯುವಕನ ಹತ್ಯೆ!
ದೇಶ

ಸಿಎಂ ಶಿಂಧೆ ಭೇಟಿ ಕೊಟ್ಟ ಮರುದಿನವೇ ಗಡ್ಚಿರೋಲಿಯಲ್ಲಿ ನಕ್ಸಲರಿಂದ ಯುವಕನ ಹತ್ಯೆ!

ಮುಖ್ಯಮಂತ್ರಿ ಏಕನಾಥ್ ಶಿಂಧೆ ಜಿಲ್ಲೆಗೆ ಭೇಟಿ ನೀಡಿದ ಮರುದಿನ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 27 ವರ್ಷದ ವ್ಯಕ್ತಿಯನ್ನು ಶಂಕಿತ ನಕ್ಸಲೀಯರು ಕೊಂದಿದ್ದಾರೆ.