Gadchiroli

ಮಹಾರಾಷ್ಟ್ರ: ನಕ್ಸಲ್ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳ ಹತ್ಯೆ
ದೇಶ

ಮಹಾರಾಷ್ಟ್ರ: ನಕ್ಸಲ್ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳ ಹತ್ಯೆ

ಮಹಾರಾಷ್ಟ್ರದ  ಗಡ್ಚಿರೋಲಿ ಜಿಲ್ಲೆಯಲ್ಲಿ ಭಾನುವಾರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲ್ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೂರ್ತಿದಾಯಕ ಪ್ರಯಾಣ: ಗಡ್ಚಿರೋಲಿಯ ಬುಡಕಟ್ಟು ಜನಾಂಗದ ಬಾಲಕ ಈಗ ಅಮೆರಿಕದಲ್ಲಿ ವಿಜ್ಞಾನಿ
ವಿಶೇಷ

ಸ್ಫೂರ್ತಿದಾಯಕ ಪ್ರಯಾಣ: ಗಡ್ಚಿರೋಲಿಯ ಬುಡಕಟ್ಟು ಜನಾಂಗದ ಬಾಲಕ ಈಗ ಅಮೆರಿಕದಲ್ಲಿ ವಿಜ್ಞಾನಿ

ಮಹಾರಾಷ್ಟ್ರದ ಗಡ್ಚಿರೋಲಿಯ ದೂರದ ಹಳ್ಳಿಯೊಂದರಲ್ಲಿ ಬಾಲ್ಯದಲ್ಲಿ ಒಂದು ಹೊತ್ತಿನ ಊಟಕ್ಕಾಗಿ ಪರಡಾಡುತ್ತಿದ್ದ ಬಾಲಕನೊಬ್ಬ ಈಗ ಅಮೆರಿಕದಲ್ಲಿ ಹಿರಿಯ ವಿಜ್ಞಾನಿ. ಹೌದು, ಭಾಸ್ಕರ್ ಹಲಾಮಿ ಅವರು ಸಂಪೂರ್ಣ ಕಠಿಣ ಪರಿಶ್ರಮದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿದ್ದಾರೆ.

ಮಹಾರಾಷ್ಟ್ರ: 13 ಜನರನ್ನು ಕೊಂದಿದ್ದ ನರಭಕ್ಷಕ ಹುಲಿ ಕೊನೆಗೂ ಸೆರೆ
ದೇಶ

ಮಹಾರಾಷ್ಟ್ರ: 13 ಜನರನ್ನು ಕೊಂದಿದ್ದ ನರಭಕ್ಷಕ ಹುಲಿ ಕೊನೆಗೂ ಸೆರೆ

ಮಹಾರಾಷ್ಟ್ರದ ವಿದರ್ಭ ವಲಯದ ಗಡ್ ಚಿರೋಲಿ ಮತ್ತು ಚಂದ್ರಪುರ ಜಿಲ್ಲೆಯಲ್ಲಿ 13 ಜನರನ್ನು ಕೊಂದಿದ್ದ ನರ ಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ

ಮಹಾರಾಷ್ಟ್ರ ಪೊಲೀಸರ ಭರ್ಜರಿ ಬೇಟೆ: ಗಡ್‌ ಚಿರೋಲಿ ಎನ್ ಕೌಂಟರ್ ನಲ್ಲಿ 26 ನಕ್ಸಲೀಯರ ಹತ್ಯೆ 
ದೇಶ

ಮಹಾರಾಷ್ಟ್ರ ಪೊಲೀಸರ ಭರ್ಜರಿ ಬೇಟೆ: ಗಡ್‌ ಚಿರೋಲಿ ಎನ್ ಕೌಂಟರ್ ನಲ್ಲಿ 26 ನಕ್ಸಲೀಯರ ಹತ್ಯೆ 

ಮಹಾರಾಷ್ಟ್ರದ ಗಡ್ ಚಿರೋಲ್ ಜಿಲ್ಲೆಯಲ್ಲಿ ನಡೆದ ಪೊಲೀಸರೊಂದಿಗಿನ ಎನ್ ಕೌಂಟರ್ ನಲ್ಲಿ ಕನಿಷ್ಠ 26 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಭೀಕರ ಎನ್ ಕೌಂಟರ್: 4 ನಕ್ಸಲರು ಹತ, ಹಲವರಿಗೆ ಗಾಯ
ದೇಶ

ಮಹಾರಾಷ್ಟ್ರದಲ್ಲಿ ಭೀಕರ ಎನ್ ಕೌಂಟರ್: 4 ನಕ್ಸಲರು ಹತ, ಹಲವರಿಗೆ ಗಾಯ

ಮಹಾರಾಷ್ಟ್ರದಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಈ ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ: ಗಡ್ಚಿರೋಲಿ ಜಿಲ್ಲೆ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 13 ನಕ್ಸಲೀಯರ ಹತ್ಯೆ
ದೇಶ

ಮಹಾರಾಷ್ಟ್ರ: ಗಡ್ಚಿರೋಲಿ ಜಿಲ್ಲೆ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 13 ನಕ್ಸಲೀಯರ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಭಾರೀ ಎನ್ ಕೌಂಟರ್ ನಲ್ಲಿ ಕನಿಷ್ಠ 13 ನಕ್ಸಲೀಯರು ಪೊಲೀಸರ ಗುಂಡಿನ ದಾಳಿಗೆ ಹತರಾಗಿದ್ದಾರೆ.

ಮಹಾರಾಷ್ಟ್ರ: ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತ
ದೇಶ

ಮಹಾರಾಷ್ಟ್ರ: ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತ

ಮಹಾರಾಷ್ಟ್ರದಲ್ಲಿ ಇಂದು ನಡೆದ ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ: ಗಡ್ಚಿರೊಲಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ, ಐವರು ನಕ್ಸಲರ ಹತ್ಯೆ
ದೇಶ

ಮಹಾರಾಷ್ಟ್ರ: ಗಡ್ಚಿರೊಲಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ, ಐವರು ನಕ್ಸಲರ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐದು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರ: ಮತ್ತೆ ಏಳು ನಕ್ಸಲರ ಶರಣಾಗತಿ, ಹೊಸ ಬದುಕು ಕಟ್ಟಿಕೊಳ್ಳಲು ಪೊಲೀಸರ ನೆರವು 
ದೇಶ

ಮಹಾರಾಷ್ಟ್ರ: ಮತ್ತೆ ಏಳು ನಕ್ಸಲರ ಶರಣಾಗತಿ, ಹೊಸ ಬದುಕು ಕಟ್ಟಿಕೊಳ್ಳಲು ಪೊಲೀಸರ ನೆರವು 

ಮಹಾರಾಷ್ಟ್ರದಲ್ಲಿ ಮತ್ತೆ ಏಳು ಮಂದಿ ನಕ್ಸಲರು ಪೊಲೀಸರ ಬಳಿ ಶರಣಾಗಿದ್ದು, ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡುವಂತೆ ಕೋರಿದ್ದಾರೆ.