"ಗಡಿಯಾರ" ಚಿತ್ರದ ಮೂಲಕ ಚಿತ್ರರಂಗದಲ್ಲಿ ಸದ್ದು ಮಾಡಿದ್ದ ನಿರ್ದೇಶಕ ಪ್ರಬಿಕ್ ಮೊಗವೀರ್ ಈಗ ಹೊಸ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದಾರೆ.