ದೇಶಗಗನಯಾನ: ಪರೀಕ್ಷಾರ್ಥ ಉಡಾವಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಇಸ್ರೊ
ಇಸ್ರೊ ಬಾಹ್ಯಾಕಾಶ ಕೇಂದ್ರದ ಗಗನ್ಯಾನ್ನ ಮೊದಲ ಪರೀಕ್ಷಾರ್ಥ ಉಡಾವಣಾ ವಾಹಕ ವೆಹಿಕಲ್ ಅಬಾರ್ಟ್ ಮಿಷನ್-1 (TV-D1) ಉಡಾವಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಗಗನ್ಯಾನ್ನ ಮೊದಲ ಪರೀಕ್ಷಾರ್ಥ ಉಡಾವಣಾ ವಾಹನ ಅಬಾರ್ಟ್ ಮಿಷನ್-1 (ಟಿವಿ-ಡಿ1) ಉಡಾವಣೆಯನ್ನು 5 ಸೆಕೆಂಡುಗಳಲ್ಲಿ ತಡೆಹಿಡಿಯಲಾಗಿದೆ ಎಂದು ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದ್ದಾರೆ.