ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023 ಅನ್ನು ಉದ್ಘಾಟಿಸಿದರು. ಬಳಿಕ ಜೀಪ್ ಸಫಾರಿ ನಡೆಸಿದ ರಾಷ್ಟ್ರಪತಿಗಳು, ಆನೆಗಳಿಗೆ ಆಹಾರವನ್ನು ನೀಡಿದರು.