Gajapayana

Mysuru Dasara 2026 | 'ಗಜಪಯಣ'ಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ; 'ಅಭಿಮನ್ಯು'ಗೆ ಗೌರವ ವಿದಾಯ; Video
ದಸರಾ ಗಜಪಡೆಗೆ ಫಲತಾಂಬೂಲ ನೀಡುವ ಮೂಲಕ ಚಾಲನೆ ನೀಡಿದರು. ಮೊದಲ ಹಂತದಲ್ಲಿ ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಲಕ್ಷ್ಮೀ, ಕಾವೇರಿ ಸೇರಿ 9 ಆನೆಗಳು ನಾಡಿನತ್ತ ಆಗಮಿಸುತ್ತಿವೆ.

ಮೈಸೂರು ದಸರಾ: 'ಗಜಪಯಣ' ಆರಂಭ, ಅರಮನೆಯತ್ತ ಹೆಜ್ಜೆ ಹಾಕಿದ ಒಂಬತ್ತು ಆನೆಗಳು
ದಸರಾ ಕಾರ್ಯಾಧ್ಯಕ್ಷ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಸಿ ಮಹದೇವಪ್ಪ ಅವರು ಆನೆಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ಗಜಪಯಣಕ್ಕೆ ಚಾಲನೆ ನೀಡಿದರು.

ಮೈಸೂರು ದಸರಾ 2023ಕ್ಕೆ ಮುನ್ನುಡಿ: ನಾಗರಹೊಳೆಯಿಂದ ದಸರಾ ಗಜಪಯಣಕ್ಕೆ ಚಾಲನೆ
ವಿಶ್ವ ವಿಖ್ಯಾತ ಮೈಸೂರು ದಸರಾ(Mysuru Dasara 2023) ಆರಂಭಕ್ಕೆ ಇನ್ನು ಒಂದೂವರೆ ತಿಂಗಳು ಬಾಕಿ ಇದೆಯಷ್ಟೆ. ದಸರಾದ ಮುಖ್ಯವಾದ ಗಜಪಯಣಕ್ಕೆ ಇಂದು ಶುಕ್ರವಾರ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯ ನಾಗರಹೊಳೆ ಹೆಬ್ಬಾಗಿಲಿನಲ್ಲಿ ಚಾಲನೆ ನೀಡಲಾಗಿದೆ.

ಮೈಸೂರು ದಸರಾ 2021: ಗಜ ಪಯಣಕ್ಕೆ ಚಾಲನೆ, ಜಂಬೂಸವಾರಿ ಆನೆಗಳು ಮೈಸೂರಿನತ್ತ ಪ್ರಯಾಣ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ನಾಡಹಬ್ಬ ದಸರೆಯ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಸೋಮವಾರ ಸಂಭ್ರಮದಿಂದ ಚಾಲನೆ ನೀಡಲಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿವೆ.

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ‘ಗಜಪಯಣ’ ಆರಂಭ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಯಲಿದ್ದು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಗುರುವಾರ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳ ತಂಡ ವೀರನ ಹೊಸಹಳ್ಳಿಯಿಂದ ಪಯಣ ಆರಂಭಿಸಿದ್ದು, ಅರಮನೆ ನಗರಿಗೆ ಬಂದಿಳಿಯಲಿದೆ.

ಮೈಸೂರು: ಈ ವರ್ಷ ಗಜಪಯಣದ ನೇರ ಪ್ರಸಾರ ಮಾಡಲಿರುವ ಜಿಲ್ಲಾಡಳಿತ
ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ. ದಸರಾ ಮೆರವಣಿಗೆಯಲ್ಲಿ....

