Gajendra Singh Sekhawat

ಮಾನನಷ್ಟ ಮೊಕದ್ದಮೆ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ಗೆ ಸಮನ್ಸ್ ಜಾರಿ
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ.

ರಾಜಸ್ಥಾನ ಸಿಎಂ ಗೆಹ್ಲೋಟ್ ವಿರುದ್ಧ ಕೇಂದ್ರ ಸಚಿವರಿಂದ ಮಾನನಷ್ಟ ಮೊಕದ್ದಮೆ
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

