Gajendra Singh Shekhawat

'ಪ್ರಿಯಾಂಕಾ ಮತ್ತು ರಾಹುಲ್ ಹೊಲದಲ್ಲಿರುವ ಎಲೆಗಳನ್ನು ನೋಡಿ ಬೆಳೆ ಗುರುತಿಸಿದರೆ ರಾಜಕೀಯ ನಿವೃತ್ತಿ'
ದೇಶ

'ಪ್ರಿಯಾಂಕಾ ಮತ್ತು ರಾಹುಲ್ ಹೊಲದಲ್ಲಿರುವ ಎಲೆಗಳನ್ನು ನೋಡಿ ಬೆಳೆ ಗುರುತಿಸಿದರೆ ರಾಜಕೀಯ ನಿವೃತ್ತಿ'

ಕುರಿ ಮತ್ತು ಮೇಕೆ ನಡುವೆ ವ್ಯತ್ಯಾಸ ಗೊತ್ತಿಲ್ಲದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಕೃಷಿ ಮಸೂದೆ ವಿಚಾರದಲ್ಲಿ ರೈತರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲೇವಡಿ ಮಾಡಿದ್ದಾರೆ.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
ದೇಶ

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ಧ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಕಾಂಗ್ರೆಸ್ ನಿಂದ ಎಫ್ಐಆರ್ ದಾಖಲು
ದೇಶ

ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ಧ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಕಾಂಗ್ರೆಸ್ ನಿಂದ ಎಫ್ಐಆರ್ ದಾಖಲು

ನಾನು ತನಿಖೆ ಎದುರಿಸಲು ಸಿದ್ದ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪ್ರತಿಕ್ರಿಯಿಸಿದ್ದಾರೆ.ಆಡಿಯೊ ಕ್ಲಿಪ್ ನಲ್ಲಿರುವುದು ನನ್ನ ಸ್ವರವಲ್ಲ, ಹೀಗಾಗಿ ನನ್ನದೇನೂ ತಪ್ಪಿಲ್ಲ, ನಾವು ಯಾವುದೇ ರೀತಿಯ ತನಿಖೆಗೆ ಸಿದ್ಧನಿದ್ದೇನೆ ಎಂದಿದ್ದಾರೆ.

ಜಲ ಸಂರಕ್ಷಣೆಗಾಗಿ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧ: ಕಾಮೇಗೌಡ
ರಾಜ್ಯ

ಜಲ ಸಂರಕ್ಷಣೆಗಾಗಿ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧ: ಕಾಮೇಗೌಡ

'ಮಂಡ್ಯದ ಭಗೀರಥ' ಎಂದೇ ಪ್ರಸಿದ್ಧರಾಗಿರುವ ಕಾಮೇಗೌಡ ಅವರೊಂದಿಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಇಂದು ಒಂದು ಗಂಟೆ ಕಾಲ ವಿಡಿಯೋ ಸಂವಾದ ನಡೆಸಿದರು.

ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿ ಚರ್ಚೆ: ನದಿ ಜೋಡಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ!
ರಾಜ್ಯ

ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿ ಚರ್ಚೆ: ನದಿ ಜೋಡಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.