ಬಾಲಿವುಡ್ಸನ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ; ಆತಂಕಕಾರಿ ಘಟನೆಯಿಂದ ಕುಟುಂಬಕ್ಕೆ ಆಘಾತ: ಅರ್ಬಾಜ್ ಖಾನ್
ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸ ಗ್ಯಾಲಕ್ಸಿ ಅಪಾರ್ಟ್ಮೆಂಟ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಕುರಿತು ಸಹೋದರ ಅರ್ಬಾಜ್ ಖಾನ್ ಸೋಮವಾರ ಹೇಳಿಕೆ ನೀಡಿದ್ದು, ಇದು "ಗೊಂದಲ ಮತ್ತು ಆತಂಕಕಾರಿ ಎಂದು ಬಣ್ಣಿಸಿದ್ದಾರೆ. ಅಲ್ಲದೇ ಅವರು ಪೊಲೀಸರೊಂದಿಗೆ ಸಹಕರಿಸುತ್ತಿರುವುದಾಗಿ ತಿಳಿಸಿದ್ದಾರೆ.