Gali Janardhan Reddy

Watch | ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ

Watch | 'ರಿಪಬ್ಲಿಕ್ ಆಫ್ ಬಳ್ಳಾರಿ'ಗೆ ಮತ್ತೆ ಅವಕಾಶ ನೀಡುವುದಿಲ್ಲ; ಚುನಾವಣೆಯಲ್ಲಿ ಸೋಲು ರೆಡ್ಡಿ ಫ್ಯಾಮಿಲಿ ಕಂಗೆಡಿಸಿದೆ...

Video: ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು; ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ
ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ನಿನ್ನೆ ಬಳ್ಳಾರಿಯಲ್ಲಿ ನಡೆಯಿತು.

ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ವಿರುದ್ಧ ಶಶಿಕಾಂತ್ ಸೆಂಥಿಲ್ ಖಾಸಗಿ ದೂರು ದಾಖಲು
ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೆಂಥಿಲ್, ಈಗ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಹಿಂದಿನ ಚಿತ್ರಕಥೆಗಾರ ಮತ್ತು ಮಾಸ್ಟರ್ ಮೈಂಡ್ ಎಂದು ತಮ್ಮನ್ನು ತಪ್ಪಾಗಿ ಬಿಂಬಿಸಲಾಗಿದೆ.

Dharmasthala ವಿರುದ್ಧ ದೊಡ್ಡ ಷಡ್ಯಂತ್ರ; ಕಾಂಗ್ರೆಸ್ ಸಂಸದ Sasikanth Senthil ಕೈವಾಡ: ಜನಾರ್ಧನ ರೆಡ್ಡಿ ಗಂಭೀರ ಆರೋಪ!
ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ.

'ದೂರಾಗದ ಸ್ನೇಹಿತರು ನಾವು': ವೈಮನಸ್ಸು ಬದಿಗೊತ್ತಿ ಜನಾರ್ಧನ ರೆಡ್ಡಿ- ಶ್ರೀರಾಮುಲು ಮತ್ತೆ ಒಂದು!
ತಾಲ್ಲೂಕಿನ ಮರಳಿ ಗ್ರಾಮದ ಸಮೀಪದಲ್ಲಿ ಭಾನುವಾರ ನಡೆದ ಪಕ್ಷದ ಅವಲೋಕನಾ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಇಬ್ಬರೂ ನಾಯಕರು ಕಾಣಿಸಿಕೊಂಡರು.

ಬಿಜೆಪಿಗೆ ಗಾಲಿ ಜನಾರ್ದನ ರೆಡ್ಡಿ ರೀ ಎಂಟ್ರಿ: ಮೋದಿಜಿ ಭ್ರಷ್ಟರ ಕಳಂಕಗಳನ್ನೆಲ್ಲ ತೊಳೆಯುತ್ತಿದ್ದಾರೆ- ಪ್ರಿಯಾಂಕಾ ಗಾಂಧಿ
ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರು ಸೇರ್ಪಡೆಗೊಂಡಿರುವ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರ ಸಮಾವೇಶದಲ್ಲಿ ಘೋಷಣೆ: ಜನಾರ್ಧನ ರೆಡ್ಡಿ
ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ನಮ್ಮ ಪಕ್ಷ ಬೆಂಬಲ ನೀಡುತ್ತದೆ: ಗಾಲಿ ಜನಾರ್ದನ ರೆಡ್ಡಿ
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(KRPP) ಬೆಂಬಲ ನೀಡುತ್ತದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

