Gali Janardhan Reddy

ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಕೋವಿಡ್ ಸೋಂಕು, ಬಳ್ಳಾರಿ ಭೇಟಿ ರದ್ದು
ಮಾಜಿ ಸಚಿವ, ಅಕ್ರಮ ಗಣಿಗಾರಿಕೆ ಆರೋಪ ಹೊತ್ತಿರಿವ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಲೋಕಸಭೆ ಚುನಾವಣೆ: ಅಬ್ಬರದ ಪ್ರಚಾರದಿಂದ ದೂರ ಉಳಿದ ಜನಾರ್ಧನ ರೆಡ್ಡಿ
ಪ್ರತಿಯೊಂದು ಪ್ರಮುಖ ಚುನಾವಣೆಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಿಸದ್ದು ಮಾಡುತ್ತಿದ್ದ ಬಳ್ಳಾರಿಯ ಗಾಲಿ ಜನಾರ್ಧನ ರೆಡ್ಡಿ ಈಗೆಲ್ಲಿದ್ದಾರೆ? ಈ ಬಾರಿಯ ಲೋಕಸಭೆ ಚುನಾವಣೆ....

'ನಿಮ್ಮ ಪಾಪಗಳಿಗಾಗಿ ದೇವರು ನಿಮ್ಮ ಮಕ್ಕಳಿಗೆ ಶಿಕ್ಷೆ ನೀಡದಿರಲಿ': ರೆಡ್ಡಿಗೆ ಸಿದ್ದು ಟಾಂಗ್
ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ಕುರಿತಂತೆ ಪರೋಕ್ಷ ವ್ಯಂಗ್ಯ ಮಾಡಿದ್ದ ಬಿಜೆಪಿ ಮಾಜಿ ಸಚಿವ ಜನಾರ್ಧನ್ ರೆಡ್ಡಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದಾಮಯ್ಯ ಗಣಿಧಣಿಗೆ ಮಾನಲೀಯತೆಯ ಪಾಠ ಮಾಡಿದ್ದಾರೆ.

'ವಿರೋಧಿ ಬಣದ ನಾಯಕನ ಮಗನ ಸಾವು ಕೂಡ ಪ್ರಚಾರದ ಸರಕಾಗಿದೆ': ರೆಡ್ಡಿ ವಿರುದ್ಧ ಶಾಸಕ ಸುರೇಶ್ ಕುಮಾರ್ ಅಸಮಾಧಾನ
'ವಿರೋಧಿ ಬಣದ ನಾಯಕನ ಮಗನ ಸಾವು ಕೂಡ ಪ್ರಚಾರದ ಸರಕಾಗಿದೆ' ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ತಮ್ಮದೇ ಪಕ್ಷದ ನಾಯಕ ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನಾರ್ಧನ ರೆಡ್ಡಿ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರಲ್ಲ: ಪ್ರಕಾಶ್ ಜಾವಡೇಕರ್
ಮಾಜಿ ಸಚಿವ ಗಣಿಧಣಿ ಜನಾರ್ಧನ ರೆಡ್ಡಿ ಬಿಜೆಪಿ ಪಕ್ಷದ ಅಧಿಕೃತ ಸ್ಟಾರ್ ಪ್ರಚಾರಕರಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಹಗರಣದಿಂದ ರೆಡ್ಡಿ ಸಹೋದರರನ್ನು ಪಾರು ಮಾಡಲು ಕೇಂದ್ರದಿಂದ ಸಿಬಿಐ ದುರ್ಬಳಕೆ: ಸಿಎಂ ಸಿದ್ದರಾಮಯ್ಯ
ಗಣಿ ಹಗರಣದಿಂದ ರೆಡ್ಡಿ ಸಹೋದರರನ್ನು ರಕ್ಷಣೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಸಿಬಿಐಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

ಕಪ್ಪು-ಬಿಳಿ ದಂಧೆ; ಗಾಲಿ ಜನಾರ್ಧನ ರೆಡ್ಡಿಗೆ ಸಮನ್ಸ್ ಜಾರಿ ಸಾಧ್ಯತೆ!
ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಅವರ ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಹಾಗೂ ಗಣಿ ಉಧ್ಯಮಿ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಸಿಐಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಗಣಿ ಧಣಿ ರೆಡ್ಡಿ ಪುತ್ರನ ಸಿನೆಮಾ ಯಾನಕ್ಕೆ ದಿನಗಣನೆ!
ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ಧನ್ ರೆಡ್ಡಿಯವರ ಪುತ್ರಿ ಬ್ರಹ್ಮಿಣಿ ಅವರ ವೈಭವಪೂರಿತ ಬಹುಕೋಟಿ ವೆಚ್ಚದ ಮದುವೆ ಕರ್ನಾಟಕಾದಾದ್ಯಂತ ಅತಿ ಚರ್ಚಿತ ವಿಷಯ. ಈಗ ಅವರ ಪುತ್ರ ಕೀರ್ತಿ ರೆಡ್ಡಿ

ರೆಡ್ಡಿ ಕುಟುಂಬದ ಮದುವೆಯಿಂದ ಬೆಂಗಳೂರಿನಲ್ಲಿ ವಾಹನ ದಟ್ಟಣೆಯ ಭೀತಿ
ಮಾಜಿ ಸಚಿವ ಗಣಿ ಧಣಿ ಜನಾರ್ಧನ್ ರೆಡ್ಡಿ ಅವರ ಪುತ್ರಿಯ ಮದುವೆ ಅರಮನೆ ಮೈದಾನದಲ್ಲಿ ಬುಧವಾರ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆಯಿದ್ದು ವಿಮಾನ ನಿಲ್ದಾಣ ರಸ್ತೆಯಲ್ಲಿ...

