Gali Janardhana Reddy

BJP ವಿರುದ್ಧ ನಾಲಿಗೆ ಹರಿಬಿಟ್ಟರೆ ನಿಮ್ಮ ವಿರುದ್ಧದ ದಾಖಲೆ ಬಿಚ್ಚಿಡುವೆ: ನಾಗೇಂದ್ರಗೆ ಜನಾರ್ದನ ರೆಡ್ಡಿ ಎಚ್ಚರಿಕೆ
ವಾಲ್ಮೀಕಿ ಜಯಂತಿ ಅಂಗವಾಗಿ ಗುರುವಾರ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿದ ನಾಗೇಂದ್ರ ಅವರಿಗೆ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿದ ನಾಗೇಂದ್ರ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಆರೋಪಗಳನ್ನು ಮಾಡಿದರು.

ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: 14 ವರ್ಷಗಳ ನಂತರ ಬಳ್ಳಾರಿ ಪ್ರವೇಶಕ್ಕೆ ಅನುಮತಿ
ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಣಿ ವಿವಾಹದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಅನುಮತಿ ಪಡೆದು ಬಳ್ಳಾರಿಯ ನಿವಾಸಕ್ಕೆ ಭೇಟಿ ನೀಡಿದ್ದರು.

'ಲೋಕ' ಸಮರಕ್ಕೆ ಬಳ್ಳಾರಿ ಸಜ್ಜು; ಪಕ್ಷದಿಂದ ಅಭ್ಯರ್ಥಿ ಕಣಕ್ಕೆ ಎಂದ ಗಾಲಿ ಜನಾರ್ಧನ ರೆಡ್ಡಿ; ಶ್ರೀರಾಮುಲು ಕಳವಳ!
ಮುಂಬರುವ ಲೋಕಸಭಾ ಸಭಾ ಚುನಾವಣೆಗೆ ಬಳ್ಳಾರಿ ಸಜ್ಜುಗೊಳ್ಳುತ್ತಿದ್ದು, ಈ ನಡುವಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ (ಕೆಆರ್‌ಪಿಪಿ) ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಜನಾರ್ಧನ ರೆಡ್ಡಿಯವರ ಹೇಳಿಕೆ ಮಾಜಿ ಸಚಿವ ಹಾಗೂ ಬಿಜೆಪಿ ಲೋಕಸಭಾ ಟಿಕೆಟ್ ಆಕಾಂಕ್ಷಿ ಬಿ.ಶ್ರೀರಾಮುಲು ಅವರಲ್ಲಿ ಕಳವಳನ್ನುಂಟು ಮಾಡಿದೆ.

ರಾಜ್ಯಸಭೆ ಚುನಾವಣೆ: ಸಿಎಂ ಭೇಟಿಯಾದ ಜನಾರ್ದನ ರೆಡ್ಡಿ; ಕಾಂಗ್ರೆಸ್ ಗೆ ಗಣಿಧಣಿ ಫಿಕ್ಸ್?
ಕೆಆರ್‌ಪಿಪಿ ಶಾಸಕ ಜನಾರ್ದನ ರೆಡ್ಡಿಯವರು ದಿಢೀರ್ ಆಗಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.

'ಬಿಜೆಪಿ ಜೊತೆ ಮೈತ್ರಿಗೆ ಸಿದ್ಧ': ಗಣಿಧಣಿ ಜನಾರ್ದನ ರೆಡ್ಡಿ
ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಗಣಿ ಉದ್ಯಮಿ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಪುನರುಚ್ಛಸಿದ್ದಾರೆ.

ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಚುನಾವಣಾ ಆಯೋಗ
ಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ರಾಜ್ಯದಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ: ಗಾಲಿ ಜನಾರ್ದನ ರೆಡ್ಡಿ
ಭಾರತೀಯ ಜನತಾ ಪಕ್ಷ(ಬಿಜೆಪಿ)ದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ, ರಾಜ್ಯದಲ್ಲಿ ಕೇಸರಿ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಗುರುವಾರ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿಯ ಹೊಸ ಪಕ್ಷ ಸದ್ದು ಮಾಡಬಹುದೇ?
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಈಗ ಅಂಬೆಗಾಲು ಇಡುತ್ತಿರಬಹುದು ಆದರೆ, 2028 ರ ವೇಳೆಗೆ ಆಡಳಿತಕ್ಕೆ ಬರುವಷ್ಟು ದೊಡ್ಡದಾಗಿ ಬೆಳೆಯುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ.

13 ವರ್ಷಗಳ ಬಳಿಕ ಜನಾರ್ಧನ ರೆಡ್ಡಿ ಹೆಲಿಕಾಪ್ಟರ್ ಪ್ರಯಾಣ!
ಕರ್ನಾಟಕ ವಿಧಾನಸಭಾ ಚುನಾವಣೆಗೆ ಹೊಸ ಪಕ್ಷ ಸ್ಥಾಪಿಸಿ ಅಖಾಡಕ್ಕಿಳಿದಿರುವ ಜನಾರ್ಧನ ರೆಡ್ಡಿ ಮಿಂಚಿನ ಪ್ರಚಾರ ನಡೆಸುತ್ತಿದ್ದಾರೆ. ಕಾರ್ಯಕ್ರಮದ ನಿಮಿತ್ತ ಜನಾರ್ಧನ ರೆಡ್ಡಿ ಸಿಂಧನೂರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಿದ್ದಾರೆ.

